ಮಂಗಳೂರು ಜುಲೈ 15: ಬಾಲಿವುಡ್ ಖ್ಯಾತ ನಟಿ ಕತ್ರಿನಾ ಕೈಫ್ ಮಂಗಳವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲಿದ್ದಾರೆ. ತಮ್ಮ ಬರ್ತ್‌ಡೇಗೂ ಮುನ್ನ ಅವರು ಮಂಗಳೂರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ದಾರೆ.ಮಹಿಳೆಯರಿಗೆ ರಾತ್ರಿ ಹೊತ್ತು ಕಟ್ಟೆಯ ಒಳಗೆ ಪ್ರವೇಶ ಇಲ್ಲದ ಕಾರಣ ಕತ್ರಿನಾ, ಅಥಿಯಾ ಮತ್ತು ರೇಷ್ಮಾ ದೈವಸ್ಥಾನದ ಹೊರಗಡೆಯಿಂದ ಕೋಲವನ್ನು ವೀಕ್ಷಿಸಿದರು. ರಾಹುಲ್ ಮತ್ತು ಅಹಾನ್ ಕೋಲದಲ್ಲಿ ಭಾಗಿಯಾಗಿದ್ದರು. ಸದ್ಯ ಅವರೆಲ್ಲರೂ ಮಂಗಳೂರಿಗೆ ಭೇಟಿ ನೀಡಿದ ಫೋಟೋಗಳು ವೈರಲ್ ಆಗಿದೆ
Webnews kannada
Webnews kannada 2
Webnews kannada-3
WebNews kannada- 4
ಒಳ ಪೋಸ್ಟ್ -5
Popular Posts
ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ-karavalivani
11 ಜುಲೈ, 2022
ಅಮ್ಮನ ಅನಾರೋಗ್ಯ. ಆರ್ಥಿಕ ಸಹಾಯ ಮಾಡುವಂತೆ ಮಗನ ಮನವಿ
10 ಆಗ, 2022
ಕೋಟ ಠಾಣೆಗೆ ನೂತನ ಪಿ ಎಸ್ ಐ ಮಧು.ಬಿ-karavalivani
8 ಜನ, 2022

