Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Suraj revana#ಸೂರಜ್ ರೇವಣ್ಣ ಇಂದು ಜೈಲಿನಿಂದ ಬಿಡುಗಡೆ webnewskannada

 


ಸೂರಜ್ ರೇವಣ್ಣ ಇಂದು ಜೈಲಿನಿಂದ ಬಿಡುಗಡೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಆರೋಪದಲ್ಲಿ ಜೈಲು ಸೇರಿರುವ ಪರಿಷತ್ ಸದಸ್ಯ Suraj revanna ಸೂರಜ್ ರೇವಣ್ಣ ಇಂದು ಬಿಡುಗಡೆಯಾಗಲಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿನ್ನೆ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣ ಇಂದು ರಿಲೀಸ್ ಆಗುತ್ತಿದ್ದಾರೆ. ಒಂದು ದೂರಿನಲ್ಲಿ ಷರತ್ತುಬದ್ಧ ಜಾಮೀನು ಸಿಕ್ಕರೆ, ಇನ್ನೊಂದು ಕೇಸ್‌ನಲ್ಲಿ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ಹೀಗಾಗಿ ಕಳೆದ ಒಂದು ತಿಂಗಳಿಂದ ಅನುಭವಿಸುತ್ತಿರುವ ಸೆರೆಮನೆ ವಾಸ ಇಂದು ಕೊನೆಗೊಳ್ಳುವ ನಿರೀಕ್ಷೆಯಿದೆ. 

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close