Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Udupi barkur ಬಾರ್ಕೂರು ಮಸ್ಕಿಬೈಲ್ ಶ್ರೀ ಭಾಸ್ಕರ್ ಹೆಬ್ಬಾರ್ ರವರ ಮನೆಯಲ್ಲಿ ಗುರುಪೂಣಿ೯ಮೆ ಆಚರಣೆ ಮತ್ತು ಶ್ರೀ ಜ್ಞಾನಶಕ್ತಿ ಭಜನಾ ಬಳಗ ಬಾರಕೂರು ಇವರಿಂದ ಭಜನಾ ಕಾರ್ಯಕ್ರಮ

 


ಬಾರ್ಕೂರು ಮಸ್ಕಿಬೈಲ್ ಶ್ರೀ ಭಾಸ್ಕರ್ ಹೆಬ್ಬಾರ್ ರವರ ಮನೆಯಲ್ಲಿ ಗುರುಪೂಣಿ೯ಮೆ ಆಚರಣೆ ಮತ್ತು ಶ್ರೀ ಜ್ಞಾನಶಕ್ತಿ ಭಜನಾ ಬಳಗ ಬಾರಕೂರು ಇವರಿಂದ ಭಜನಾ ಕಾರ್ಯಕ್ರಮ

 ಬಾರ್ಕೂರು ಮಸ್ಕಿಬೈಲ್  ಭಾಸ್ಕರ್ ಹೆಬ್ಬಾರ್ ರವರ ಮನೆಯಲ್ಲಿ ಗುರುಪೂಣಿ೯ಮೆ ಆಚರಣೆ ಮತ್ತು ಶ್ರೀ ಜ್ಞಾನಶಕ್ತಿ ಭಜನಾ ಬಳಗ ಬಾರಕೂರು ಇವರಿಂದ ಭಜನಾ ಕಾರ್ಯಕ್ರಮವು ನೆರವೇರಿತು ಈ ಸಂದರ್ಭದಲ್ಲಿ ಶ್ರೀ ಧರ್ಮಸ್ಥಳ ಭಜನಾ ಪರಿಷತ್ ಬ್ರಹ್ಮಾವರ ವಲಯದ ಉಪಾಧ್ಯಕ್ಷರಾದ  ರಾಘವೇಂದ್ರ ರಾವ್ ಮಸ್ಕಿ ಬೈಲು ಬಾರ್ಕೂರು ಉಪಸ್ಥಿತರಿದ್ದರು

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close