Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶೆಟ್ಟಿಗಾರ್ ಇಂಡಸ್ಟ್ರೀಸ್ ರಂಗನಕೆರೆ ಬಾರ್ಕೂರು* 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶ್ ಶಿವದ ಆತ್ಮೀಯ ಕರೆಯೋಲೆ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶೆಟ್ಟಿಗಾರ್ ಇಂಡಸ್ಟ್ರೀಸ್ ರಂಗನಕೆರೆ ಬಾರ್ಕೂರು 19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶ್ ಶಿವದ ಆತ್ಮೀಯ ಕರೆಯೋಲೆ

webNews

poto1

*ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶೆಟ್ಟಿಗಾರ್ ಇಂಡಸ್ಟ್ರೀಸ್ ರಂಗನಕೆರೆ ಬಾರ್ಕೂರು* 🚩🚩🚩🚩🚩🚩🚩 *19ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶ್ ಶಿವದ ಆತ್ಮೀಯ ಕರೆಯೋಲೆ* 🌼🌼🌼🌼🌼🌼🌼🌼 *ದಿನಾಂಕ 7-09-2024 ರಿಂದ 9 -09-2024 ರ ವರೆಗೆ* *ತಾವೆಲ್ಲರೂ ಈ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಗಮಿಸಿ ತನು ಮನ- ಧನ -ಸಹಾಯವನ್ನಿತ್ತು ಪ್ರೋತ್ಸಾಹಿಸಿ ಶ್ರೀ ಮಹಾಗಣಪತಿಯ ಪೂರ್ಣನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿಸುವ* *ಶ್ರೀ ಬಿ ಶ್ರೀನಿವಾಸ್ ಶೆಟ್ಟಿಗಾರ್ (ಗೌರವಾಧ್ಯಕ್ಷರು*) *ಶ್ರೀ.ಬಿ ಉಮೇಶ್ ಆಚಾರ್ಯ (ಅಧ್ಯಕ್ಷರು* ) *ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಂಗನ ಕೇರಿ ಬಾರ್ಕೂರು*


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close