Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

2023-24ನೇ ಸಾಲಿನಲ್ಲಿ ಸಲ್ಲಿಸಿದ ಸಮಾಜಮುಖಿ ಸೇವಾ ಕಾರ್ಯಗಳನ್ನು ಪರಿಗಣಿಸಿ ಬಾರಕೂರು ರೋಟರಿ ಕ್ಲಬ್ಬಿಗೆ 14 ಜಿಲ್ಲಾ ಪ್ರಶಸ್ತಿ

2023-24ನೇ ಸಾಲಿನಲ್ಲಿ ಸಲ್ಲಿಸಿದ ಸಮಾಜಮುಖಿ ಸೇವಾ ಕಾರ್ಯಗಳನ್ನು ಪರಿಗಣಿಸಿ ಬಾರಕೂರು ರೋಟರಿ ಕ್ಲಬ್ಬಿಗೆ 14 ಜಿಲ್ಲಾ ಪ್ರಶಸ್ತಿ

webNews

2023-24ನೇ ಸಾಲಿನಲ್ಲಿ ಸಲ್ಲಿಸಿದ ಸಮಾಜಮುಖಿ ಸೇವಾ ಕಾರ್ಯಗಳನ್ನು ಪರಿಗಣಿಸಿ ಬಾರಕೂರು ರೋಟರಿ ಕ್ಲಬ್ಬಿಗೆ 14 ಜಿಲ್ಲಾ ಪ್ರಶಸ್ತಿಗಳನ್ನು ಜಿಲ್ಲಾ ಗವರ್ನರ್

ರೊಟೇರಿಯನ್ ಬಿ.ಸಿ. ಗೀತಾರವರು ದಿನಾಂಕ 24 ಮತ್ತು 25ನೇ ಆಗಸ್ಟ್ 2024ರಂದು ಶಿವಮೊಗ್ಗದಲ್ಲಿ ನಡೆದ ಅವಾರ್ಡ್ಸ್ ನೈಟ್ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ನೀಡಿದರು*


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close