Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

2024Krishna Janmashtami Competition: ನಿಮ್ಮ ಮುದ್ದಾದ ಮಕ್ಕಳಿಗೆ ಕೃಷ್ಣನ ವೇಷ ಹಾಕಿ,ಫೋಟೋ ನಮಗೆ ಕಳುಹಿಸಿ

2024Krishna Janmashtami Competition: ನಿಮ್ಮ ಮುದ್ದಾದ ಮಕ್ಕಳಿಗೆ ಕೃಷ್ಣನ ವೇಷ ಹಾಕಿ,ಫೋಟೋ ನಮಗೆ ಕಳುಹಿಸಿ

webNews

ಮನೆಯಲ್ಲಿರುವ ಮಕ್ಕಳಲ್ಲಿಯೇ ಮುದ್ದು ಕೃಷ್ಣ ಬಾಲಲೇಲೆಯನ್ನು ನೋಡ ಬಯಸುವ ಪೋಷಕರು ಮಕ್ಕಳಿಗೆ ಕೃಷ್ಣ, ರಾಧೆಯ ವೇಷ ತೊಡಿಸಿ ಸಂಭ್ರಮಿಸುತ್ತಾರೆ. ಮಕ್ಕಳಂತೂ ಕೃಷ್ಣನ ವೇಷ ತೊಟ್ಟು ಮಾಡುವ ತುಂಟಾಟಗಳು ಥೇಟ್‌ ಕೃಷ್ಣನ ತುಂಟಾಟದಂತೆ ಭಾಸವಾಗುವುದು ಈ ಹಬ್ಬದ ಖುಷಿಯಲ್ಲಿ ಇರುವ ಪ್ರತಿಯೊಬ್ಬರೂ ತಮ್ಮ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆಯ ವೇಷ ತೊಡಿಸಿ ಸಂತೋಷ ಪಡುತ್ತಾರೆ. ಜೊತೆಗೆ ತಮ್ಮ ಮುದ್ದು ಮಕ್ಕಳಲ್ಲಿ ಆ ದೇವರನ್ನು ಕಂಡು ಆನಂದಿಸುತ್ತಾರೆ. ಹೀಗೆ ನೀವು ಕೂಡ ನಿಮ್ಮ ಮನೆಯ ಮಕ್ಕಳಿಗೆ ಶ್ರೀಕೃಷ್ಣ ಹಾಗೂ ರಾಧೆಯ ವೇಷ ತೊಡಿಸಿದ್ದರೆ ಆ ಫೋಟೋವನ್ನು ನಮ್ಮೊಂದಿಗೆ ಹಂಚಿಕೊಳ್ಳಬಹುದು. ಫೋಟೋದೊಂದಿಗೆ ಮಗುವಿನ ಹೆಸರು, ತಂದೆ ಹೆಸರು, ತಾಯಿ ಹೆಸರು ಹಾಗೂ ಸ್ಥಳದ ಬಗ್ಗೆ ಮಾಹಿತಿಯನ್ನು ಹಾಗು ಕೆಳಗೆ ಕೊಟ್ಟಿರುವ QR ಕೋಡ್ ಗೆ 100Rs ಕಳಿಸಿದ ಸ್ಕ್ರೀನ್ ಶಾಟ್ 9483578321 ಗೆ ವಾಟ್ಸಪ್ಪ್ ಮಾಡಿ ಕಳುಹಿಸಿ. ಫೋಟೋ ಕಲಿಸಲು ಕೊನೆ ದಿನಾಂಕ 26-8-2024 27-08-2024ರಂದು ನಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸುಸಲಾಗುತದೆ




Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close