ರೇಡಿಯೊ ಮಣಿಪಾಲದಲ್ಲಿ ಹೊಂಬೆಳಕು- 70ನೇ ಸಂಚಿಕೆ ಪ್ರಸಾರ
News
ಮಣಿಪಾಲ್ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ *ರೇಡಿಯೊ ಮಣಿಪಾಲ್ 90.4 Mhz* ಸಮುದಾಯ ಬಾನುಲಿ 📻 ಜೆಸಿಐ ಕಲ್ಯಾಣಪುರ ದ ಸಹಯೋಗದಲ್ಲಿ ಅರ್ಪಿಸುತ್ತಿದೆ ... . ಹೊಂಬೆಳಕು-ವ್ಯಕ್ತಿತ್ವ ವಿಕಸನ ಸರಣಿ ಕಾರ್ಯಕ್ರಮ. ಈ ಸರಣಿಯ 70* ನೇ ಸಂಚಿಕೆ
ಆಗಸ್ಟ್ ತಿಂಗಳ ದಿನಾಂಕ *6* ರಂದು ಮಂಗಳವಾರ
ಸಂಜೆ 5.30ಕ್ಕೆ ಪ್ರಸಾರವಾಗಲಿದೆ. ಈ ಕಾರ್ಯಕ್ರಮವನ್ನು *ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆ ಯ ಶಿಕ್ಷಕ, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ,ಸಾಹಿತಿ ನರೇಂದ್ರ ಕುಮಾರ್ ಕೋಟ* ನಡೆಸಿಕೊಡಲಿದ್ದಾರೆ. *ಆಗಸ್ಟ್ 7* ರಂದು ಮಧ್ಯಾಹ್ನ 1.30ಕ್ಕೆ ಇದರ ಮರುಪ್ರಸಾರವಿರುವುದು.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ. 2
ನೇರಪ್ರಸಾರಗಾಗಿ ಸಂಪರ್ಕಿಸಿ : 9483578321
ಕರಾವಳಿ,web news kannada