Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Asha kirana hospital 20 ದಿನಗಳಲ್ಲಿ 13 ಮಕ್ಕಳು ಸಾವು!

Asha kirana hospital 20 ದಿನಗಳಲ್ಲಿ 13 ಮಕ್ಕಳು ಸಾವು!



ದೆಹಲಿ ಸರ್ಕಾರದ ಅಧೀನದಲ್ಲಿರುವ ಆಶಾಕಿರಣ ಹಾಸ್ಟೆಲ್

ನಲ್ಲಿ ನಡೆಯುತ್ತಿರುವ ಸರಣಿ ಸಾವುಗಳು ಸಂಚಲನ

ಮೂಡಿಸುತ್ತಿದೆ. 20 ದಿನಗಳಲ್ಲಿ 13 ಅಂಗವಿಕಲ ಮಕ್ಕಳು

ಸಾವನ್ನಪ್ಪಿದ್ದಾರೆ. ಈ ವರ್ಷದ ಜನವರಿಯಿಂದ ಇಲ್ಲಿಯವರೆಗೆ

27 ಮಂದಿ ಸಾವನ್ನಪ್ಪಿದ್ದಾರೆ. ಈ ಟೀಕೆಗಳಿಗೆ ಸಚಿವ ಅತಿಶಿ

ಪ್ರತಿಕ್ರಿಯಿಸಿ, ರಾಷ್ಟ್ರ ರಾಜಧಾನಿಯಲ್ಲಿ ಇಂತಹ ಘಟನೆಗಳು

ಆಘಾತಕಾರಿಯಾಗಿವೆ. ಇದು ಗಂಭೀರ ಸಮಸ್ಯೆಯಾಗಿದೆ. ಈ

ಕುರಿತು ತನಿಖೆ ನಡೆಸಿ 2 ದಿನಗಳೊಳಗೆ ವರದಿ ನೀಡುವಂತೆ

ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದಿದ್ದಾರೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close