Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ರಕ್ತದ ಆಪಾದ್ಬಾಂಧವ ಸತೀಶ್ ಸಾಲಿಯಾನ್ ರವರ ಹುಟ್ಟು ಹಬ್ಬದ ದಿನದಂದು ಕೆಎಂಸಿ ಆಸ್ಪತ್ರೆ ಮಣಿಪಾಲದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ರಕ್ತದ ಆಪಾದ್ಬಾಂಧವ ಸತೀಶ್ ಸಾಲಿಯಾನ್ ರವರ ಹುಟ್ಟು ಹಬ್ಬದ ದಿನದಂದು ಕೆಎಂಸಿ ಆಸ್ಪತ್ರೆ ಮಣಿಪಾಲದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

webNews

ರಕ್ತದ ಆಪಾದ್ಬಾಂಧವ ಸತೀಶ್ ಸಾಲಿಯಾನ್ ರವರ ಹುಟ್ಟು ಹಬ್ಬದ ದಿನದಂದು ಕೆಎಂಸಿ ಆಸ್ಪತ್ರೆ ಮಣಿಪಾಲದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ


 ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್(ರಿ ), ಉಡುಪಿ, (ಉತ್ತರ ಕನ್ನಡ ವಿಭಾಗ )ರಾಷ್ಟ್ರಿಯ ಮೀನುಗಾರರ ಸಂಘ ಕರ್ನಾಟಕ ರಾಜ್ಯ,HDFC ಬ್ಯಾಂಕ್ ಮಂಗಳೂರು, ಶೌರ್ಯ ವಿಪತ್ತು ನಿರ್ವಹಣಾ ಘಟಕ ಬಾರ್ಕುರು ಇದರ ಸಹಭಾಗಿತ್ವದೊಂದಿಗೆ

ಕಳೆದ 16 ವರ್ಷಗಳಿಂದ ರಕ್ತದಾನ ಕ್ಷೇತ್ರದಲ್ಲಿ ದುಡಿಯುತ್ತಿರುವ ರಕ್ತದ ಆಪಾದ್ಬಾಂಧವ ಸತೀಶ್ ಸಾಲಿಯಾನ್ ರವರ ಹುಟ್ಟು ಹಬ್ಬದ ದಿನದಂದು ಕೆಎಂಸಿ ಆಸ್ಪತ್ರೆ ಮಣಿಪಾಲದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ 25 ಸದಸ್ಯರು ಹಾಗೂ ಬಾರ್ಕೂರಿನ ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು, ಈ ಸಂದರ್ಭದಲ್ಲಿ ಬಾರ್ಕೂರಿನ ಸ್ವಾಗತ್ ವಿವಿಧೋದ್ದೇಶ ಸಹಕರಿ ಸಂಘದ ಅಧ್ಯಕ್ಷರಾದ ಸುಬ್ರಮಣ್ಯ ಪೂಜಾರಿಯವರು ಆಗಮಿಸಿ ಶುಭ ಹಾರೈಸಿದರು


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close