Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಗೃಹಲಕ್ಷ್ಮಿ ಹಣದ ಸ್ಟೇಟಸ್ ಹೀಗೆ ನೀವು ನೋಡಬಹುದು..


ಗೃಹಲಕ್ಷ್ಮಿ ಹಣದ ಸ್ಟೇಟಸ್ ಹೀಗೆ ನೀವು ನೋಡಬಹುದು.

News

ಗೃಹಲಕ್ಷ್ಮಿ ಹಣದ ಸ್ಟೇಟಸ್ ಹೀಗೆ ನೀವು ನೋಡಬಹುದು..

 >ನಿಮ್ಮ ಮೊಬೈಲ್‌ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿ.

 >DBT Karnataka ಅಪ್ಲಿಕೇಶನ್ ಡೌಗ್ಲೋಡ್ ಮಾಡಿ. 

>ಡೌಗ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿ, 

> ನಂತರ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ. > ಆಧಾರ್ ಕಾರ್ಡ್‌ಗೆ ಲಿಂಕ್ ಇರುವ ನಂಬರ್‌ಗೆ ಬಂದಿರುವ OTP ನಮೂದಿಸಿ. 

> 4 ಡಿಜಿಟ್ ಇರುವ ಕೋಡ್ ಕ್ರಿಯೇಟ್ ಮಾಡಿ. 

> ಈಗ ನೀವು ಗೃಹಲಕ್ಷ್ಮಿ ಯೋಜನೆಯ ಹಣ ಮತ್ತು ಅನ್ನಭಾಗ್ಯ ಯೋಜನೆ ಹಣ ಸಹಿತ ಎಲ್ಲಾ ವಿವರಗಳನ್ನು ತಿಳಿದುಕೊಳ್ಳಬಹುದು. 

ನೇರಪ್ರಸಾರಗಾಗಿ ಸಂಪರ್ಕಿಸಿ : 9483578321

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close