Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬಾರ್ಕೂರು ಶ್ರೀ ಬಟ್ಟೆ ವಿನಾಯಕ ದೇವರಿಗೆ ದಾನಿಗಳಿಂದ ಬೆಳ್ಳಿಯ ಗಣಪತಿ ವಿಗ್ರಹ ಸಮರ್ಪಣೆ


ಬಾರ್ಕೂರು ಶ್ರೀ ಬಟ್ಟೆ ವಿನಾಯಕ ದೇವರಿಗೆ ದಾನಿಗಳಿಂದ ಬೆಳ್ಳಿಯ ಗಣಪತಿ ವಿಗ್ರಹ ಸಮರ್ಪಣೆ

webNews

ಬಾರ್ಕೂರು ಶ್ರೀ ಬಟ್ಟೆ ವಿನಾಯಕ ದೇವರಿಗೆ ದಾನಿಗಳಿಂದ ಬೆಳ್ಳಿಯ ಗಣಪತಿ ವಿಗ್ರಹ ಸಮರ್ಪಣೆ* *

ಇಂದು ಬಾರ್ಕೂರು ಶ್ರೀಬಟ್ಟೆ ವಿನಾಯಕ ದೇವರಿಗೆ ಬೆಂಗಳೂರಲ್ಲಿ ನೆಲೆಸಿರುವ ಶ್ರೀಮತಿ /ಶ್ರೀ ಅರ್ಚನಾ ವಿವೇಕ್ ದಂಪತಿಗಳು ಅಂದಾಜು 2.5 ಲಕ್ಷ ರೂ ಮೌಲ್ಯದ ಗಣಪತಿ ವಿಗ್ರಹವನ್ನು ಸಮರ್ಪಿಸುವುದರೊಂದಿಗೆ ಮೂಡು ಗಣಪತಿ ಸೇವೆಯನ್ನು ನೆರವೇರಿಸಿದರು*

*ಈ ಸಂದರ್ಭದಲ್ಲಿ ಶ್ರೀದೇವಳದ ಪರ್ಯಾಯ ಅರ್ಚಕರಾದ ಶ್ರೀ ಬಿ ರವೀಂದ್ರ ಭಟ್ ಬ್ರಹ್ಮಾವರ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು*

*ಇದೇ ಸಂದರ್ಭದಲ್ಲಿ ಶ್ರೀಮತಿ /ಶ್ರೀ ಅರ್ಚನಾ ವಿವೇಕ್ ದಂಪತಿಗಳನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು*


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close