Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ದೂರದರ್ಶನದ ವರದಿಗಾರ ಜಯಕರ ಸುವರ್ಣ ಹೃದಯಾಪಘಾತದಿಂದ ನಿಧನ


ದೂರದರ್ಶನದ ವರದಿಗಾರ ಜಯಕರ ಸುವರ್ಣ ಹೃದಯಾಪಘಾತದಿಂದ ನಿಧನ

News

ದೂರದರ್ಶನದ ವರದಿಗಾರ ಜಯಕರ ಸುವರ್ಣ ಹೃದಯಾಪಘಾತದಿಂದ ನಿಧನ ಉಡುಪಿ: ದೂರದರ್ಶನದ ಉಡುಪಿ ಜಿಲ್ಲಾ ವರದಿಗಾರ, ಕಲ್ಮಾಡಿ ನಿವಾಸಿ ಜಯಕರ್ ಸುವರ್ಣ ಅವರು ಹೃದಯಾಘಾತದಿಂದ ಸೋಮವಾರ ತಡರಾತ್ರಿ‌ ನಿಧನ ಹೊಂದಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿ, ಮಲ್ಪೆ ಬಿಲ್ಲವ ಸಂಘ, ಎಸ್.ಕೆ.ಪಿ.ಎ. ಸಹಿತ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿದ್ದರು. 2

ನೇರಪ್ರಸಾರಗಾಗಿ ಸಂಪರ್ಕಿಸಿ : 9483578321

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close