Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬಾರ್ಕೂರು ಬೆಣ್ಣೆ ಕುದ್ರು ಶ್ರೀ ಕುಲ ಮಹಾಸ್ತ್ರೀ ಅಮ್ಮನವರ ದೇವಸ್ಥಾನಕ್ಕೆ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಭೇಟಿ

ಬಾರ್ಕೂರು ಬೆಣ್ಣೆ ಕುದ್ರು ಶ್ರೀ ಕುಲ ಮಹಾಸ್ತ್ರೀ ಅಮ್ಮನವರ ದೇವಸ್ಥಾನಕ್ಕೆ ಶ್ರೀ ಸಾಯಿ ಈಶ್ವರ್ ಗುರೂಜಿಯವರು ಭೇಟಿ

webNews

108 ದಿನ 108 ಕ್ಷೇತ್ರ ಪ್ರದಕ್ಷಣೆಯ ಪ್ರಯುಕ್ತ ಇಂದು ಬಾರ್ಕೂರು ಬೆಣ್ಣೆ ಕುದ್ರು ಶ್ರೀ ಕುಲ ಮಹಾಸ್ತ್ರೀ ಅಮ್ಮನವರ ದೇವಸ್ಥಾನಕ್ಕೆ ಸಾಯಿ ಈಶ್ವರ್ ಗುರೂಜಿಯವರು ಭೇಟಿ ನೀಡಿ ಶ್ರೀದೇವರ ದರ್ಶನ ಪಡೆದರು* ಶ್ರೀ ಸಾಯಿ ಗುರೂಜಿ ಅವರನ್ನು ಆದರಪೂರ್ವಕವಾಗಿ ಬರಮಾಡಿಕೊಂಡು ಗುರುವಂದನೆ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಬಾರ್ಕೂರು ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷರಾದ ಸತೀಶ್ ಎಸ್ ಅಮೀನ್, ಕ್ಷೇತ್ರದ ಪ್ರಧಾನ ಅರ್ಚಕರಾದ ಶಿವಾನಂದ್,ಬಾರ್ಕೂರು ಬೆಣ್ಣೆಕುದ್ರು ಮೊಗವೀರ ಗ್ರಾಮ ಸಭೆಯ ಅಧ್ಯಕ್ಷರಾದ ಸಂದೀಪ್ ಕುಂದರ್, ಶ್ರೀಮತಿ ವೀಣಾ.ಎಸ್ ಶೆಟ್ಟಿ, ಶ್ರೀಮತಿ ಗೀತಾಂಜಲಿ ಸುವರ್ಣ, ಕೃಷ್ಣಮೈಂದನ್ ಬೆಣ್ಣೆ ಕುದ್ರು, ಕೃಷ್ಣ ಕೆ. ಮೊಗವೀರ, ಮಂಜುನಾಥ ಸುವರ್ಣ, ನಾಗರಾಜ ಆಚಾರ್ಯಬೆಣ್ಣೆಕುದ್ರು, ಗ್ರಾಮಸ್ಥರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು*


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close