Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ನೇಶನಲ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಬೀಜಾಮೃತ ಕಾರ್ಯಕ್ರಮ

ನೇಶನಲ್ ಪದವಿ ಪೂರ್ವ ಕಾಲೇಜಿನ   ಸಭಾಂಗಣದಲ್ಲಿ ಬೀಜಾಮೃತ  ಕಾರ್ಯಕ್ರಮ    



ಲಯನ್ಸ್ ಅಂತಾರಾಷ್ಟ್ರೀಯ ಲಯನ್ಸ್ ಕ್ಲಬ್ ಬಾರ್ಕೂರು
(Dist 317c Region IV, Zone I)
 ಲಯನ್ಸ್ ಕ್ಲಬ್ ಉಡುಪಿ ಅಮೃತ್
(Dist 317c Region IV, Zone II)
 ನೇಶನಲ್ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹನೆಹಳ್ಳಿ ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ


ಬೀಜಾಮೃತ  ಕಾರ್ಯಕ್ರಮ  ಇಂದು ನೇಶನಲ್ ಪದವಿ ಪೂರ್ವ ಕಾಲೇಜಿನ   ಸಭಾಂಗಣದಲ್ಲಿ ಜರಗಿತು

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬಾರ್ಕೂರು  ಇದರ ಅಧ್ಯಕ್ಷರಾದ  ಶ್ರೀನಿವಾಸ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದು, ಬಾರ್ಕೂರು ಎಜ್ಯುಕೇಶನಲ್


 ಸೊಸೈಟಿ ಉಪಾಧ್ಯಕ್ಷರಾಗಿರುವ  ಬಿ. ಸೀತಾರಾಮ್ ಶೆಟ್ಟಿ ಹಾಗೂ ಲಯನ್ಸ್ ಕ್ಲಬ್ ಉಡುಪಿ ಅಮೃತ್ ಇದರ ಅಧ್ಯಕ್ಷರಾಗಿರುವ  ಗೋಪಾಲ್ ಅಂಚನ್ ಅವರು


 ಉದ್ಘಾಟಿಸಿದರು ಬಾರ್ಕೂರು ಲೈನ್ಸ್ ಕ್ಲಬ್ ನ ಮಾಜಿ ವಲಯಾಧ್ಯಕ್ಷರಾದ  ಸುಧಾಕರ್ ಹೆಗ್ಡೆ , ಭಾರತಿ ಎಚ್.ಎಸ್ ( ವಲಯಾಧ್ಯಕ್ಷರು ಪ್ರಾಂತ್ಯ 01 ವಲಯ 02), ನೇಶನಲ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ Ln ಯು .ಕೊಟ್ರ ಸ್ವಾಮಿ ಉಪಸ್ಥಿತರಿದ್ದರು



 ಲಯನ್ಸ್ ಕ್ಲಬ್ ಬಾರ್ಕೂರು ಇದರ ಅಧ್ಯಕ್ಷರಾದ ಶ್ರೀನಿವಾಸ್ ಶೆಟ್ಟಿ ಅವರು ಸ್ವಾಗತಿಸಿ, ಪ್ರಾಂಶುಪಾಲರಾದ Ln ಯು.ಕೊಟ್ರ ಸ್ವಾಮಿಯವರು ಧನ್ಯವಾದ ತಿಳಿಸಿದರು
 ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಲಯನ್ಸ್ ಕ್ಲಬ್ ಕಾರ್ಯದರ್ಶಿಯವರಾದ 

 ಉದಯ ಎಸ್.ಶೆಟ್ಟಿಯವರು ಪ್ರಸ್ತಾವಿಕ ನುಡಿಗಳನ್ನಾಡಿದರು
 ಶಿಕ್ಷಕಿ ಶ್ರೀಮತಿ ಶೈಲಜಾ ಅವರು ಕಾರ್ಯಕ್ರಮ ನಿರ್ವಹಿಸಿದರು

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close