Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬೆಣ್ಣೆಕುದ್ರು ಶ್ರೀ ಕುಲ ಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಮೊಗವೀರ ಮಹಿಳಾ ಸಂಘ ಬೆಣ್ಣೆಕುದ್ರು ಬಾರ್ಕೂರು ಇವರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಣ್ಣೆಕುದ್ರು ಶ್ರೀ ಕುಲ ಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಮೊಗವೀರ ಮಹಿಳಾ ಸಂಘ ಬೆಣ್ಣೆಕುದ್ರು ಬಾರ್ಕೂರು ಇವರ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ

webNews

ಬೆಣ್ಣೆಕುದ್ರು ಶ್ರೀ ಕುಲ ಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಮೊಗವೀರ ಮಹಿಳಾ ಸಂಘ ಬೆಣ್ಣೆಕುದ್ರು ಬಾರ್ಕೂರು ಇವರ ವತಿಯಿಂದ
ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವ್ರತ ಪೂಜೆ ವೇದಮೂರ್ತಿ ಶ್ರೀಧರ್ ತಂತ್ರಿ ಕೇಂಜಇವರ ನೇತೃತ್ವದಲ್ಲಿ ನೆರವೇರಿತು ಈ ಸಂದರ್ಭದಲ್ಲಿ ನಾಡೋಜ ಡಾ. ಜಿ.ಶಂಕರ್, ಗಣೇಶ್ ಕಾಂಚನ್ (CA ), ಶಿವ ಎಸ್ ಕರ್ಕೇರ, ರಾಮದಾಸ್ ಮೆಂಡನ್, ಭಾಸ್ಕರ್ ಎ. ಅಮೀನ್,ಬಾರ್ಕೂರು ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷರಾದ ಸತೀಶ್ ಎಸ್. ಅಮೀನ್ ಉಪಾಧ್ಯಕ್ಷರಾದ

ರಾಜೇಂದ್ರ ಸುವರ್ಣ ಹಿರಿಯಡ್ಕ ,ಮೊಗವೀರ ಮಹಿಳಾ ಸಂಘದ ಅಧ್ಯಕ್ಷರಾದ ಶ್ರೀಮತಿ ಲಲಿತಾ ಕೆ. ಮೈಂದನ್,ಬೆಣ್ಣೆಕುದ್ರು -ಬಾರ್ಕೂರು ಮೊಗವೀರ ಗ್ರಾಮ ಸಭಾದ ಅಧ್ಯಕ್ಷರಾದ ಸಂದೀಪ್ ಕುಂದರ್, ಮೊಗವೀರ ಯುವಕ ಸಂಘದ ಅಧ್ಯಕ್ಷರಾದ ರವೀಂದ್ರ ಕರ್ಕೇರ, ಶ್ರೀನಿವಾಸ್ ಶೆಟ್ಟಿಗಾರ್ ರಂಗನಕೆರೆ (ಮಾಲಕರು ಶೆಟ್ಟಿಗಾರ್ ಇಂಡಸ್ಟ್ರಿಸ್ ಸಮೂಹ ಸಂಸ್ಥೆ ), ಕಿಟ್ಟಪ್ಪ ಅಮೀನ್ ಪೇತ್ರಿ, ಕೃಷ್ಣ

ಮೈಂದನ್ ಬೆಣ್ಣೆಕುದ್ರು, ಶೇಖರ್ ಬಿ. ಧನಂಜಯ ಸುವರ್ಣ, ಸುರೇಶ್. ಎಂ. (ಸುಭಾನು ಬಾರ್ಕೂರು )ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಮೊಗವೀರ ಮಹಿಳಾ ಸಂಘದ ಸದಸ್ಯರು,ಯುವಕ ಸಂಘದ ಸದಸ್ಯರು ಹಾಗೂ ಬೆಣ್ಣೆಕುದ್ರು ಗ್ರಾಮಸ್ಥರು ಉಪಸ್ಥಿತರಿದ್ದರು


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close