Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

DANGER! ಕಾರಿನ ಗ್ಲಾಸ್ ಮುಚ್ಚಿ ಕಾರಿನೊಳಗೆ ಮಲಗುವುದು ಅಪಾಯ

DANGER! ಕಾರಿನ ಗ್ಲಾಸ್ ಮುಚ್ಚಿ ಕಾರಿನೊಳಗೆ ಮಲಗುವುದು ಅಪಾಯ

webNews

DANGER! ಕಾರಿನ ಗ್ಲಾಸ್ ಮುಚ್ಚಿ ಕಾರಿನೊಳಗೆ ಮಲಗುವುದು ಅಪಾಯ ಮಣಿಪಾಲದ ಕೆಎಂಸಿ ಆಸ್ಪತ್ರೆ ಬಳಿ ಕಾರಿನ ಎಲ್ಲಾ ಗ್ಲಾಸ್‌ಗಳನ್ನು ಮುಚ್ಚಿಕೊಂಡು ಮಲಗಿದ್ದ ಚಾಲಕರೊಬ್ಬರು ಉಸಿರು ಗಟ್ಟಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಮೂಲದ ಆನಂದ್ (37) ಮೃತಪಟ್ಟವರು. ಇವರು ರೋಗಿಯೊಬ್ಬರನ್ನು ಚಿಕಿತ್ಸೆಗೆಂದು ಮಣಿಪಾಲಕ್ಕೆ ಕರೆದುಕೊಂಡು ಬಂದಿದ್ದರು. ಅವರನ್ನು ಆಸ್ಪತ್ರೆಗೆ ಒಳರೋಗಿಯಾಗಿ ಅಡ್ಮಿಟ್ ಮಾಡಲಾಗಿತ್ತು. ಜೊತೆಗಿದ್ದ ಆನಂದ್‌ಗೆ ಎಲ್ಲಿಯೂ ರೂಮ್ ಸಿಕ್ಕಿರಲಿಲ್ಲ. ಹೀಗಾಗಿ ಕಾರನ್ನು ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕ್ ಮಾಡಿ ಒಳಗೆ ಮಲಗಿದ್ದರು.


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close