Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ


ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ವಿದ್ಯಾರ್ಥಿಗಳಿಂದ ಶಿಕ್ಷಕರ ದಿನಾಚರಣೆ ನಡೆಯಿತು. ವಿದ್ಯಾರ್ಥಿಗಳು

 ಸಂಭ್ರಮದಿಂದ ಶಿಕ್ಷಕರಿಗೆ ವಿವಿಧ ರೀತಿಯ ಸ್ಪರ್ಧೆಗಳನ್ನು ಆಯೋಜಿಸಿ, ಮನೋರಂಜನೆ ಕಾರ್ಯಕ್ರಮವನ್ನು ನೀಡಿದರು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ವಿದ್ಯಾರ್ಥಿಗಳಿಗೆ ಶಿಕ್ಷಕರ ದಿನಾಚರಣೆಯ ಮಹತ್ವ ಹಾಗೂ ಕಾರ್ಯಕ್ರಮ ಆಯೋಜನೆ ಕುರಿತು ಮಾತನಾಡಿದರು . .

ಬ್ರಹ್ಮಾವರ ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕ್ಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪ್ರತಿಕ್ಷಾ ಸ್ವಾಗತಿಸಿ, ವಿದ್ಯಾರ್ಥಿನಿ ಜಯಶ್ರೀ ನಿರೂಪಿಸಿದರೆ, ವಿದ್ಯಾರ್ಥಿನಿ ವರ್ಷ ವಂದಿಸಿದರು.:

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close