Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

BREAKING: ಆತ್ಮಹತ್ಯೆಗೆ ಶರಣಾದ ಸಲೀಲ್ ಕಪೂರ್!

BREAKING: ಆತ್ಮಹತ್ಯೆಗೆ ಶರಣಾದ ಸಲೀಲ್ ಕಪೂರ್! '

ಅಟ್ಲಾಸ್' ಸೈಕಲ್ ಕಂಪನಿಯ ಮಾಜಿ ಅಧ್ಯಕ್ಷ ಸಲೀಲ್ ಕಪೂರ್(70) ದೆಹಲಿಯ ಎ.ಪಿ.ಜೆ ಅಬ್ದುಲ್ ಕಲಾಂ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಧ್ಯಾಹ್ನ 2.30ರ ಸುಮಾರಿಗೆ 



ಸಾಂದರ್ಭಿಕ ಚಿತ್ರ



ಕಪೂರ್ ಅವರು ತಮ್ಮ ಮನೆಯ ದೇವರ ಕೋಣೆಯಲ್ಲಿ ಕುಳಿತುಕೊಂಡು ಡೆತ್‌ನೋಟ್ ಬರೆದಿಟ್ಟು ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‌ನೋಟ್‌ನಲ್ಲಿ ಕಪೂರ್ ಕೆಲವರ ಮೇಲೆ ಕಿರುಕುಳದ ಆರೋಪಗಳನ್ನು ಮಾಡಿದ್ದಾರೆ.:



Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close