Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ಲಾಕಪ್ ಡೆತ್ ಪ್ರಕರಣ- ಎಸ್‌ಐ, ಹೆಡ್ ಕಾನ್ಸ್ಟೇಬಲ್ ಅಮಾನತು


ರವಿವಾರ ಬ್ರಹ್ಮಾವರ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ

ಠಾಣಾಧಿಕಾರಿ ಮಧು ಬಿ.ಇ ಮತ್ತು ಪ್ರಭಾರ ಠಾಣಾಧಿಕಾರಿ ಹೆಡ್‌ಕಾನ್ನೋಬಲ್

ಸುಜಾತ ಇವರನ್ನು ಉಡುಪಿ ಜಿಲ್ಲಾ ಎಸ್ಪಿ ಅಮಾನತು ಮಾಡಿ ಆದೇಶ

ಹೊರಡಿಸಿರುತ್ತಾರೆ.

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಪ್ರಕರಣಕ್ಕೆ

ಸಂಬಂಧಿಸಿದಂತೆ ಬ್ರಹ್ಮಾವರ ಠಾಣೆ ಪೊಲೀಸ್ ಉಪನಿರೀಕ್ಷಕ ಮತ್ತು

ಹೆಡ್‌ಕಾನ್ನೇಬಲ್ ಅಮಾನತು ಮಾಡಿ ಆದೇಶಿಸಲಾಗಿದೆ.

ಆರೋಪಿಗಳನ್ನು ಬಂಧಿಸುವಾಗ ತೆಗೆದುಕೊಳ್ಳ ಬೇಕಾಗುವ ಕ್ರಮಗಳ ಬಗ್ಗೆ

ಸುಪ್ರೀಂ ಕೋರ್ಟ್‌ ನೀಡಿರುವ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದೆ

ಇರುವ ಕುರಿತು ಈ ಕ್ರಮಕೈಗೊಳ್ಳಲಾಗಿದೆಂದು ಪೊಲೀಸ್ ಅಧೀಕ್ಷಕರು

ತಿಳಿಸಿದ್ದಾರೆ.

ತನಿಖೆಗೆ ಸಿಐಡಿ ಪೊಲೀಸರ ತಂಡ ಬ್ರಹ್ಮಾವರಕ್ಕೆ

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದ್ದ ಲಾಕಪ್ ಡೆತ್ ಪ್ರಕರಣದ ತನಿಖೆ

ಚುರುಕುಗೊಂಡಿದ್ದು, ಪ್ರಕರಣದ ತನಿಖೆಗೆ ಸಿಐಡಿ ಪೊಲೀಸರು ಘಟನಾ ಸ್ಥಳಕ್ಕೆ

ಮತ್ತು ಠಾಣೆಗೆ ಕೊಟ್ಟಿದ್ದಾರೆ.

ಬೆಂಗಳೂರಿನಿಂದ ಉಡುಪಿಗೆ ತಲುಪಿರುವ ಸಿಐಡಿ ಪೊಲೀಸರ ತಂಡವು,

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಮಾಹಿತಿ ಸಂಗ್ರಹಿಸುವ ಕಾರ್ಯ

ಕೈಗೊಂಡಿದೆ.

ಬಳಿಕ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ

ಮೃತದೇಹ ಪರಿಶೀಲನೆ ನಡೆಸಿ ವೈದ್ಯಾಧಿಕಾರಿಗಳ ಜೊತೆ ಸಮಾಲೋಚನೆ

ನಡೆಸಿತು. ಮೃತದೇಹವನ್ನು ಮಣಿಪಾಲ ಕೆಎಂಸಿಯಲ್ಲಿ ಇಂದು ಮರಣೋತ್ತರ

ಪರೀಕ್ಷೆ ನಡೆಸಲಾಗುತ್ತದೆ.

ಪ್ರಕರಣಕ್ಕೆ ಸಂಬಂಧಿಸಿ ಕೇರಳದಿಂದ ಮೃತರ ಮನೆಯವರು ಈಗಾಗಲೇ

ಬ್ರಹ್ಮಾವರ ತಲುಪಿದ್ದು, ಅಧಿಕೃತ ದೂರು ನೀಡಿದ್ದಾರೆ.


  Subscribe
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close