Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

BREAKING: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆಸ್ಪತ್ರೆಗೆ ದಾಖಲು|webnewskannada

BREAKING: ಆರ್‌ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಆಸ್ಪತ್ರೆಗೆ ದಾಖಲು




BREAKING: ಆರ್‌ಬಿಐ (Governor)ಗವರ್ನರ್ ಶಕ್ತಿಕಾಂತ್ ದಾಸ್ ಆಸ್ಪತ್ರೆಗೆ ದಾಖಲು ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು Chennai Apollo hospital ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯದ ಮೇಲೆ ವೈದ್ಯರು ತೀವ್ರ ನಿಗಾ ಇಟ್ಟಿದ್ದಾರೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close