Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Karnataka Rains: ಈ 5 ಜಿಲ್ಲೆಗಳಿಗೆ ಶನಿವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

 Karnataka Rains:  ಈ 5 ಜಿಲ್ಲೆಗಳಿಗೆ ಶನಿವಾರ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ಸಂದರ್ಬಿಕ ಚಿತ್ರ

ಬೆಂಗಳೂರು: ತಮಿಳುನಾಡಿನ ಕರಾವಳಿ ತೀರದ ಚಂಡಮಾರುತದ ಪರಿಣಾಮವಾಗಿ ರಾಜ್ಯ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳ ಕರ್ನಾಟಕದ ಕೋಲಾರ, ಚಿಕ್ಕಮಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ
ನಾಳೆಯ ಹವಾಮಾನ-ಭಾರೀ ಮಳೆ ಅಲರ್ಟ್
ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ ಕೋಲಾರ, ಚಿಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು, ಮಧ್ಯಮ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.



* ಉತ್ತರ ಆಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುವ ಸಾಧ್ಯತೆಯಿದೆ.


* ನಾಳೆಯ ಹವಾಮಾನ-ಭಾರೀ ಮಳೆ ಅಲರ್ಟ್


ಕೋಲಾರ, ಚಿಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಲಘು, ಮಧ್ಯಮ ಮಳೆ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

* ಕರಾವಳಿ ಕರ್ನಾಟಕ, ಉತ್ತರ ಒಳ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನದ ಸಾಧ್ಯತೆ


* ಉತ್ತರ ಆಂತರಿಕ ಕರ್ನಾಟಕದ ಪ್ರತ್ಯೇಕ ಸ್ಥಳಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-4 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಇರುವ ಸಾಧ್ಯತೆಯಿದೆ


Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close