Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

KSRTC ಕೆಎಸ್‌ಆರ್‌ಟಿಸಿ, BMTC ಬಿಎಂಟಿಸಿ ನೌಕರರ ಮುಷ್ಕರಕ್ಕೆ ಕರೆ

 KSRTC KSRTC, BMTC BMTC employees call for strike

KSRTC ಕೆಎಸ್‌ಆರ್‌ಟಿಸಿ, BMTC ಬಿಎಂಟಿಸಿ ನೌಕರರ ಮುಷ್ಕರಕ್ಕೆ ಕರೆ


ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಷ್ಕರ

ನಡೆಸಲು ಸಾರಿಗೆ ನೌಕರರು ಮುಂದಾಗಿದ್ದಾರೆ. ಡಿ. 31ರಿಂದ

(KSRTC and BMTC) ಸಾರಿಗೆ ಮುಷ್ಕರಕ್ಕೆ ಈಗಾಗಲೇ ಸಾರಿಗೆ ನೌಕರರ ಹಿರಿಯ

ಮುಖಂಡ ಅನಂತ ಸುಬ್ಬರಾವ್ ಕರೆ ನೀಡಿದ್ದಾರೆ. ಡಿ.9

ರಂದು ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ 'ಬೆಳಗಾವಿ

ಚಲೋ' ಮಾಡಿ ಅಂದು ಸಿಎಂ ಸಿದ್ದರಾಮಯ್ಯ ಅವರಿಗೆ

ಮುಷ್ಕರದ ಮನವಿ ನೀಡಲಾಗುತ್ತದೆ. ಡಿ. 31 ರಿಂದ ಸಾರಿಗೆ

ಮುಷ್ಕರ ಮಾಡಲು ಪ್ಲಾನ್ ಮಾಡಿಕೊಳ್ಳಲಾಗಿದ್ದು, 6

ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ ಎಂದಿದ್ದಾರೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close