Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಕೂಲಿ ಕೆಲಸ ಮಾಡುತ್ತ NEETನಲ್ಲಿ 677 ಸ್ಕೋರ್-webnewskannada

ಕೂಲಿ ಕೆಲಸ ಮಾಡುತ್ತ NEETನಲ್ಲಿ 677 ಸ್ಕೋರ್
 

ಕೂಲಿ ಕೆಲಸ ಮಾಡುತ್ತ NEETನಲ್ಲಿ 677 ಸ್ಕೋರ್ ಕೋಚಿಂಗ್ ತೆಗೆದುಕೊಂಡು 18 ಗಂಟೆಗಳ ಅಧ್ಯಯನ ಮಾಡಿದರೂ ಕೆಲವರು ನೀಟ್ ಪರೀಕ್ಷೆಯಲ್ಲಿ ವಿಫಲರಾಗುತ್ತಾರೆ. ಆದರೆ, 21 ವರ್ಷದ ಕಾರ್ಮಿಕನೊಬ್ಬ ಒಡೆದ ಸ್ಕಿನ್ ಫೋನ್‌ನಲ್ಲಿ ಓದುತ್ತಾ ನೀಟ್ ಎಕ್ಸಾಮ್ ಟ್ರ್ಯಾಕ್ ಮಾಡಿದ್ದಾನೆ. ಪಶ್ಚಿಮ ಬಂಗಾಳದ ಸಫ್ರ್ರಾಜ್ NEET UG'ನಲ್ಲಿ 720ಕ್ಕೆ 677 ಸ್ಕೋರ್ ಗಳಿಸಿದ್ದಾನೆ. ಈತ ಕಟ್ಟಡ ಕಾರ್ಮಿಕನಾಗಿ ನಿತ್ಯ 8 ಗಂಟೆ ದುಡಿದು, ಬಳಿಕ ಸಂಜೆ ನೀಟ್ ಪರೀಕ್ಷೆಗಾಗಿ ಓದುತ್ತಿದ್ದ. ಶಿಕ್ಷಣವು ಜೀವನವನ್ನು ಬದಲಾಯಿಸುತ್ತದೆ ಎಂಬುವುದರಲ್ಲಿ ಅವರಿಗೆ ನಂಬಿಕೆ ಇದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close