Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Rohit team India ಮತ್ತೊಮ್ಮೆ ತಂದೆಯಾದ ರೋಹಿತ್

WEBNEWS KANNADA


ಮತ್ತೊಮ್ಮೆ ತಂದೆಯಾದ ರೋಹಿತ್.. ಟೀಂ

ಇಂಡಿಯಾಗೆ ಗುಡ್ ನ್ಯೂಸ್?

ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ

ಮತ್ತೊಮ್ಮೆ ತಂದೆಯಾಗಿದ್ದಾರೆ. ಅವರ ಪತ್ನಿ ರಿತಿಕಾ ಗಂಡು

ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಈಗಾಗಲೇ ಸಮೈರಾ

ಎಂಬ ಮಗಳಿದ್ದಾಳೆ. ಈ ನಡುವೆ ಜೂನಿಯರ್ ರೋಹಿತ್

ಬಂದಿದ್ದಾರೆ ಎಂದು ಕೆಲ ಅಭಿಮಾನಿಗಳು ಕಮೆಂಟ್

ಮಾಡುತ್ತಿದ್ದಾರೆ. ಇದೇ ವೇಳೆ ನವೆಂಬರ್ 22 ರಂದು

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾರ್ಡರ್-ಗವಾಸ್ಕರ್

ಟ್ರೋಫಿಗೆ ರೋಹಿತ್ ಲಭ್ಯವಿರುತ್ತಾರೆ ಎಂಬ

ವರದಿಗಳಿವೆ. ಹೀಗಾದಲ್ಲಿ ಭಾರತ ತಂಡಕ್ಕೆ ಇದು ಸಂತಸದ

ಸುದ್ದಿಯಾಗಲಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close