ದರ್ಶನ್‌ಗೆ ಶಾಕ್ ಮೇಲೆ ಶಾಕ್! WebNews kannada
ದರ್ಶನ್‌ಗೆ ಶಾಕ್ ಮೇಲೆ ಶಾಕ್!
ದರ್ಶನ್‌ಗೆ ಶಾಕ್ ಮೇಲೆ ಶಾಕ್! ರೇಣುಕಾ ಕೊಲೆ ಪ್ರಕರಣ ಸಂಬಂಧ ಎಸಿಪಿ ಚಂದನ್, FSL ವರದಿಗಳು ಹಾಗೂ ರಿಟೀವ್ ಮಾಡಿದ ಭಾವಚಿತ್ರಗಳು ಸೇರಿದಂತೆ ಒಟ್ಟು 1,300 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಅನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಕೆಲ ಪ್ರಮುಖ ಸಾಕ್ಷಿಗಳ ಹೇಳಿಕೆಗಳು ಹಾಗೂ ಪುನೀತ್ ಮೊಬೈಲ್ ನಿಂದ ರಿಟೀವ್ ಮಾಡಲಾದ 8 ಫೋಟೋ ಸೇರಿದಂತೆ ಮಹತ್ವದ ಅಂಶಗಳನ್ನು ಈ ಹೆಚ್ಚುವರಿ ಚಾರ್ಜ್ ಶೀಟ್ ಒಳಗೊಂಡಿದೆ. ಇತ್ತೀಚಿಗೆ ದರ್ಶನ್ ಪರ ವಕೀಲರು ದರ್ಶನ್ ಅವರ ವೈದ್ಯಕೀಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇದನ್ನೂ ಓದಿ: ನಿಮ್ಮ ವಾಟ್ಸಾಪ್ ಖಾತೆಯ ಸುರಕ್ಷತೆ ಬಗ್ಗೆ ಎಚ್ಚರಿಕೆ:


