Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ರಕ್ತದಾನ ಶಿಬಿರ-webnewskannada

ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ರಕ್ತದಾನ ಶಿಬಿರ


ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು. 
ಕುಂದಾಪುರ ಘಟಕದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಕಾರ್ಯಕ್ರಮ ಉದ್ಘಾಟಿಸಿದರು. 100 ಕ್ಕೂ ಅಧಿಕ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು, ಉಪನ್ಯಾಸಕೇತರರು, ರಕ್ತದಾನವನ್ನು ನೀಡಿದರು. ಕುಂದಾಪುರ ಎಚ್ ಡಿ ಎಫ್ ಸಿ ಬ್ಯಾಂಕ್ ನ ಪ್ರತಿನಿಧಿಯಾದ ಶ್ರೀಮತಿ ಮಮತಾ ಹಂದೆ , ಸತ್ಯನಾರಾಯಣ ಪುರಾಣಿಕ

ಹಾಗೂ ವಿದ್ಯಾಲಕ್ಷ್ಮೀ ಕಾಲೇಜಿನ ಸಂಸ್ಥಾಪಕರಾದ  ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ, ಉಪಪ್ರಾಂಶುಪಾಲರಾದ ಕಾಲೇಜು ಘಟಕದ ರೆಡ್ ಕ್ರಾಸ್ ಸಂಚಾಲಕಿಯಾದ ಶ್ರೀಮತಿ ಶೈಲಾ, ಕಾಲೇಜು ರೆಡ್ ಕ್ರಾಸ್ ನ ನಾಯಕನಾದ ಶ್ರೀಧರ್ ವಿದ್ಯಾರ್ಥಿ ಸಂಚಾಲಕರಾದ ಸ್ಟಿವರ್ಡ್,ಅವಿನಾಶ್ , ವರ್ಷ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
:
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close