Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಭಾರತದ ಕಟ್ಟ ಕಡೆಯ (railway station)ರೈಲ್ವೇ ಸ್ಟೇಷನ್ ಎಲ್ಲಿದೆ ನಿಮಗೆ ಗೊತ್ತಾ?

ಭಾರತದ ಕಟ್ಟ ಕಡೆಯ (railway station)ರೈಲ್ವೇ ಸ್ಟೇಷನ್ ಎಲ್ಲಿದೆ ನಿಮಗೆ ಗೊತ್ತಾ?



ನಮ್ಮ ದೇಶದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ದೇಶಾದ್ಯಂತ ಸಾವಿರಾರು

ರೈಲುಗಳು ಓಡುತ್ತಿವೆ. ಆದರೆ ಭಾರತದ ಕೊನೆಯ ರೈಲು

ನಿಲ್ದಾಣ ಎಲ್ಲಿದೆ ಗೊತ್ತಾ? ಅದರಲ್ಲೂ ತುಂಬಾ ಇಂಟರೆಸ್ಟಿಂಗ್ ಇರುವ ವಿಷಯ ಏನು ಅಂದರೆ ಈ ನಿಲ್ದಾಣದಲ್ಲಿ ವರ್ಷಕ್ಕೆ 2 ಬಾರಿ

ಮಾತ್ರ ರೈಲುಗಳು ಓಡುತ್ತವೆ. ಪಂಜಾಬ್‌ನ ಫಿರೋಜ್‌ಪುರ

ಜಿಲ್ಲೆಯಲ್ಲಿರುವ 'ಅತ್ತಾರಿ ಶ್ಯಾಮ್ ಸಿಂಗ್ ರೈಲು ನಿಲ್ದಾಣ'

ಪಾಕಿಸ್ತಾನ ಗಡಿಗೆ ಹತ್ತಿರದಲ್ಲಿರುವುದರಿಂದ ಲಾಹೋರ್

ಪ್ರವೇಶ ದ್ವಾರವೆಂದು ಪರಿಗಣಿಸಲ್ಪಟ್ಟಿದೆ. ಇದನ್ನು ವಾಘಾ

ನಿಲ್ದಾಣ ಎಂದೂ ಕರೆಯುತ್ತಾರೆ. ಮುಖ್ಯವಾದ ವಿಷಯ ಏನು ಅಂದರೆ  ಇನ್ನು ಈ ನಿಲ್ದಾಣಕ್ಕೆ ಭೇಟಿ

ನೀಡಲು ವೀಸಾ ಅಗತ್ಯವಿದೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close