ಕಾಂತಾರ ಚಾಪ್ಟರ್-1' ಬಿಡುಗಡೆ ದಿನಾಂಕ ಘೋಷಣೆ ರಿಷಭ್ ಶೆಟ್ಟಿ ಅವರ ಸ್ವಯಂ ನಿರ್ದೇಶನದ 'ಕಾಂತಾರ ಚಾಪ್ಟರ್-1' ಚಿತ್ರದ ಬಿಡುಗಡೆ ದಿನಾಂಕ ಅಂತಿಮಗೊಳಿಸಲಾಗಿದೆ. ಈ ವರ್ಷ ಅಕ್ಟೋಬರ್ 2 ರಂದು ರಿಲೀಸ್ ಮಾಡುವುದಾಗಿ ಚಿತ್ರ ತಯಾರಕರು ಪೋಸ್ಟ‌ರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರ 2022 ರಲ್ಲಿ ಬಿಡುಗಡೆಯಾದ ಸೂಪರ್ ಹಿಟ್ 'ಕಾಂತಾರ' ಚಿತ್ರದ ಪ್ರಿಕ್ವೆಲ್ ಆಗಿದೆ. ಹೊಂಬಾಳೆ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಅಜನೀಶ್‌ ಲೋಕನಾಥ್ ಸಂಗೀತ ನೀಡಿದ್ದಾರೆ.

ನಿಮ್ಮೆಲ್ಲರ ಅಚ್ಚುಮೆಚ್ಚಿನ ಸುದ್ದಿತಾಣ ವೆಬ್ ನ್ಯೂಸ್ ಕನ್ನಡ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9483578321ನಂಬರ್ ಸೇರಿಸಿ.