ಧರ್ಮಸ್ಥಳ ಹೆಣ ಹೂತ ಪ್ರಕರಣ: BIG UPDATE
ಧರ್ಮಸ್ಥಳ ಹೆಣ ಹೂತ ಪ್ರಕರಣ: BIG UPDATE - webnews kannada
ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ದೂರುದಾರನ ಸಮ್ಮುಖದಲ್ಲಿ SIT ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ತಿಳಿದುಬಂದಿದೆ
ಧರ್ಮಸ್ಥಳ ಹೆಣ ಹೂತ ಪ್ರಕರಣ: BIG UPDATE
ಧರ್ಮಸ್ಥಳ ಗ್ರಾಮದಲ್ಲಿ ಹೆಣ ಹೂತ ಪ್ರಕರಣ ಸಂಬಂಧ ಮಹತ್ವದ ಬೆಳವಣಿಗೆ ನಡೆದಿದೆ. ಇಂದು ದೂರುದಾರನ ಸಮ್ಮುಖದಲ್ಲಿ SIT ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳಿಂದ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆ ನಡೆಯಲಿದೆ ಎಂದು ತಿಳಿದುಬಂದಿದೆ.
ಮಂಗಳೂರು KMC ಆಸ್ಪತ್ರೆಯ ಇಬ್ಬರು ನುರಿತ ವೈದ್ಯರಾದ ಡಾ.ಜಗದೀಶ್ ರಾವ್ ಮತ್ತು ಡಾ.ರಶ್ಮಿ ತಂಡ ಕೂಡ ಬೆಳ್ತಂಗಡಿಯ SIT ಕಚೇರಿಗೆ ಆಗಮಿಸಿ ಅಸ್ಥಿಪಂಜರ ಹೊರತೆಗೆಯುವ ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ. ದೂರುದಾರ ಕೂಡ ಈಗಾಗಲೇ ಕಚೇರಿ ತಲುಪಿದ್ದಾರೆ.