ಅನ್ಯಕೋಮಿನ ವ್ಯಕ್ತಿಯೊಬ್ಬ ನಾಗರ ಹಾವಿನ ವಿಗ್ರಹವನ್ನೇ ಕಿತ್ತು ಚರಂಡಿಗೆ ಎಸೆದು ದುಷ್ಕೃತ್ಯ ಮೆರೆದಿದ್ದಾನೆ. ಈ ಘಟನೆ ಶಿವಮೊಗ್ಗದ ಶಾಂತಿನಗರದ ಬಂಗಾರಪ್ಪ ಬಡಾವಣೆಯಲ್ಲಿ ನಡೆದಿದೆ. ನಾಗರ ಹಾವಿನ ವಿಗ್ರಹವನ್ನು ಚರಂಡಿಗೆ ಎಸೆದಿದ್ದಲ್ಲದೆ, ಗಣೇಶ ಮೂರ್ತಿಗೆ ಒದ್ದು ಅವಮಾನ ಮಾಡಿರುವ ಅನ್ಯಕೋಮಿನ ದುಷ್ಕರ್ಮಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಡಿವೈಎಸ್ಪಿ ಸಂಜೀವ್ ಕುಮಾರ್ ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Webnews kannada
Webnews kannada 2
Webnews kannada-3
WebNews kannada- 4
ಒಳ ಪೋಸ್ಟ್ -5
Popular Posts
ಕಾರ್ಕಡ-ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ-karavalivani
11 ಜುಲೈ, 2022
ಅಮ್ಮನ ಅನಾರೋಗ್ಯ. ಆರ್ಥಿಕ ಸಹಾಯ ಮಾಡುವಂತೆ ಮಗನ ಮನವಿ
10 ಆಗ, 2022
ಕೋಟ ಠಾಣೆಗೆ ನೂತನ ಪಿ ಎಸ್ ಐ ಮಧು.ಬಿ-karavalivani
8 ಜನ, 2022

