ಕೇಂದ್ರ BJP ಐಸಿಯುನಲ್ಲಿದೆ, BJPಗೆ ಬಹುಮತ ಇಲ್ಲ. ಒಂದು ವೇಳೆ ಚಂದ್ರಬಾಬು ನಾಯ್ಡು ಫ್ಲಾಗ್ ಹಾರಿಸಿದ್ರೆ, ಮೋದಿ ಸರ್ಕಾರ ಉರುಳುತ್ತೆ. ಮೋದಿಯ ಬದಲಾವಣೆ ಏಕೆ ಆಗಬಾರದು ಎಂದು ಸಚಿವ ಸಂತೋಷ ಲಾಡ್ ಪ್ರಶ್ನಿಸಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ CM ಬದಲಾವಣೆ ಇಲ್ಲ. ಸದ್ಯ ಕೇಂದ್ರದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದೆ. ಚಂದ್ರಬಾಬು ನಾಯ್ಡು ಫ್ಲಾಗ್ ಹಾರಿಸಿದ್ರೆ ಮೋದಿ ಸರ್ಕಾರ ಉರುಳಲಿದೆ. ಯಾಕೆ ಪ್ರಧಾನಿ ಮೋದಿ ಬದಲಾವಣೆ ಆಗಬಾರದು? ಎಂದು ಪ್ರಶ್ನಿಸಿದ್ದಾರೆ.

ನಿಮ್ಮೆಲ್ಲರ ಅಚ್ಚುಮೆಚ್ಚಿನ ಸುದ್ದಿತಾಣ ವೆಬ್ ನ್ಯೂಸ್ ಕನ್ನಡ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9483578321ನಂಬರ್ ಸೇರಿಸಿ.