ನಾಗಪಂಚಮಿಯಂದು ಮಾತ್ರ ತೆರೆಯುವ ದೇಗುಲ!
ನಾಗಪಂಚಮಿಯಂದು ಮಾತ್ರ ತೆರೆಯುವ ದೇಗುಲ! - webnews kannada
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಾಲಯದ 3ನೇ ಮಹಡಿಯಲ್ಲಿ ನಾಗ ಚಂದ್ರೇಶ್ವರ ಉಜ್ಜಯಿನಿ ಎಂಬ ಉಪದೇವಾಲಯವಿದೆ.
ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಾಲಯದ 3ನೇ ಮಹಡಿಯಲ್ಲಿ ನಾಗ ಚಂದ್ರೇಶ್ವರ ಉಜ್ಜಯಿನಿ ಎಂಬ ಉಪದೇವಾಲಯವಿದೆ.
ಇದು ವರ್ಷದಲ್ಲಿ ಒಂದೇ ದಿನ, ನಾಗಪಂಚಮಿಯಂದು ಮಾತ್ರ ತೆರೆದಿರುತ್ತದೆ. ವರ್ಷದ ಉಳಿದ ದಿನಗಳಲ್ಲಿ ಮುಚ್ಚಿರುತ್ತದೆ. 10 ಹೆಡೆಯ ಹಾವಿನ ಮೇಲೆ ಶಿವ ಮತ್ತು ಪಾರ್ವತಿ ಕುಳಿತಿರುವ ನಾಗಚಂದ್ರೇಶ್ವರ ಮೂರ್ತಿ ಇಲ್ಲಿದೆ. ಸುತ್ತ ನಂದಿ ಗಣೇಶ, ಇತರೆ ಮೂರ್ತಿಗಳು ಇದರ ಸುತ್ತ ಇವೆ. ಇಂದು ನಾಗಪಂಚಮಿಯ ಆಚರಣೆ ಹಿನ್ನೆಲೆ ಈ ದೇವಾಲಯವನ್ನು ತೆರೆಯಲಾಗುತ್ತದೆ.

.jpg)