ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್
WebNews Kannada
19 ಜುಲೈ, 2025
ಭಾರತೀಯ ವಿಮಾನಗಳಿಗೆ ವಾಯು ಮಾರ್ಗ ಬಂದ್
ಭಾರತೀಯ ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶ ನಿಷೇಧವನ್ನು ಮತ್ತೊಂದು ತಿಂಗಳು ವಿಸ್ತರಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶ ನಿಷೇಧವನ್ನು ಆ.24ರ ವರೆಗೆ ವಿಸ್ತರಿಸಿದೆ. Webnewskannada
ಭಾರತೀಯ ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶ ನಿಷೇಧವನ್ನು ಮತ್ತೊಂದು ತಿಂಗಳು ವಿಸ್ತರಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ವಿಮಾನಗಳಿಗೆ ಪಾಕಿಸ್ತಾನ ತನ್ನ ವಾಯುಪ್ರದೇಶ ನಿಷೇಧವನ್ನು ಆ.24ರ ವರೆಗೆ ವಿಸ್ತರಿಸಿದೆ. ಭಾರತೀಯ ವಿಮಾನಯಾನ ಸಂಸ್ಥೆಗಳು ನಿರ್ವಹಿಸುವ ಯಾವುದೇ ವಿಮಾನಗಳು, ಭಾರತೀಯ ಒಡೆತನದ ಅಥವಾ ಗುತ್ತಿಗೆ ಪಡೆದ ಮಿಲಿಟರಿ & ನಾಗರಿಕ ವಿಮಾನಗಳು ಪಾಕಿಸ್ತಾನಿ ವಾಯುಪ್ರದೇಶವನ್ನು ಬಳಸಲು ಅನುಮತಿ ನೀಡುವುದಿಲ್ಲ ಎಂದು ಪಿಎಎ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ.

