ಬಾಲ್ಯ ವಿವಾಹದ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ದವೂ ಕ್ರಮ: CM
ಬಾಲ್ಯ ವಿವಾಹದ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ದವೂ ಕ್ರಮ: CM-webnews kannada
CM ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ.
CM ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಾಲ್ಯ ವಿವಾಹ ನಿಷೇಧ ತಿದ್ದುಪಡಿ ಕಾಯ್ದೆ-2025ಕ್ಕೆ ಅನುಮೋದನೆ ನೀಡಲಾಗಿದೆ. ಈ ಕಾಯ್ದೆ ಸದನದಲ್ಲಿ ಮಂಡನೆಯಾಗಿ ಒಪ್ಪಿಗೆ ದೊರೆತರೇ, ನಿಶ್ಚಿತಾರ್ಥ ಮಾತುಕತೆಯಲ್ಲಿ ಭಾಗಿಯಾದವರ ವಿರುದ್ದ ಕಾನೂನು ಕ್ರಮ ಆಗಲಿದೆ. ಇನ್ಮುಂದೆ ಬಾಲ್ಯ ವಿವಾಹದಂತಹ ನಿಶ್ಚಿತಾರ್ಥದಲ್ಲಿ ಭಾಗಿಯಾದವರ ವಿರುದ್ಧವೂ ಕ್ರಮವಾಗುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ಬಾಲ್ಯ ವಿವಾಹಕ್ಕೆ ಕುಟುಂಬಸ್ಥರ ಒಪ್ಪಿಗೆ ಇದ್ದರೂ ಕಾನೂನು ಕ್ರಮ ಆಗಲಿದೆ.

