Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Paytm, PhonePe, Google Pay & UPI ಆಗಸ್ಟ್ 1ರಿಂದ ಹೊಸ ನಿಯಮಗಳು

 

Paytm, PhonePe, Google Pay & UPI ಆಗಸ್ಟ್ 1ರಿಂದ ಹೊಸ ನಿಯಮಗಳು - webnews kannada

ಆಗಸ್ಟ್ ತಿಂಗಳಿಂದ ಗ್ರಾಹಕರ ಜೀವನ ಶೈಲಿಗೆ ಪ್ರಭಾವ ಬೀರುವ ಹಲವು ಹೊಸ ನಿಯಮಗಳು ಜಾರಿಯಾಗಲಿವೆ.

By Webnewskannada




ಆಗಸ್ಟ್ ತಿಂಗಳಿಂದ ಗ್ರಾಹಕರ ಜೀವನ ಶೈಲಿಗೆ ಪ್ರಭಾವ ಬೀರುವ ಹಲವು ಹೊಸ ನಿಯಮಗಳು ಜಾರಿಯಾಗಲಿವೆ.


, Paytm, PhonePe, Google Pay & UPI ಅಪ್ಲಿಕೇಶನ್‌ಗಳಲ್ಲಿ ಪ್ರತಿದಿನದ ಲಿಮಿಟ್ ಜಾರಿಗೆ ಬರಲಿದೆ.


ದಿನಕ್ಕೆ 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಬೇಕು.


ಅದಲ್ಲದೇ 1 ಬ್ಯಾಂಕ್ ಖಾತೆಯನ್ನು ದಿನಕ್ಕೆ 25 ಬಾರಿ ಮಾತ್ರ ವೀಕ್ಷಿಸಬಹುದು. ವಿಫಲವಾದ ವಹಿವಾಟುಗಳಿಗೆ ಸಂಬಂಧಿಸಿದ ಸ್ಥಿತಿಯನ್ನೂ ದಿನಕ್ಕೆ 3 ಬಾರಿ ಮಾತ್ರ ನೋಡಬಹುದಾಗಿದೆ. ಈ ವೇಳೆ 90 ಸೆಕೆಂಡ್‌ಗಳ ಗ್ಯಾಪ್‌ ಇರಬೇಕು.






Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close