Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

Paytm, PhonePe, Google Pay ថ UPI ಬಳಸುವವರಿಗೆ ಆಗಸ್ಟ್ 1ರಿಂದ ಹೊಸ ನಿಯಮಗಳು

 

Paytm, PhonePe, Google Pay ថ UPI ಬಳಸುವವರಿಗೆ ಆಗಸ್ಟ್ 1ರಿಂದ ಹೊಸ ನಿಯಮಗಳು

ನಾಳೆ ಅಂದರೆ ಆಗಸ್ಟ್ 1ರಿಂದ ಹಲವು ಕ್ಷೇತ್ರಗಳಲ್ಲಿ ಹೊಸ ನಿಯಮಗಳು ಜಾರಿಯಾಗಲಿವೆ. Paytm, PhonePe, Google Pay ថ UPI ಬಳಸುವವರಿಗೆ ಆಗಸ್ಟ್ 1ರಿಂದ ಹೊಸ ನಿಯಮಗಳು ಅನ್ವಯವಾಗುತ್ತವೆ.

By Webnewskannada


ನಾಳೆ ಅಂದರೆ ಆಗಸ್ಟ್ 1ರಿಂದ ಹಲವು ಕ್ಷೇತ್ರಗಳಲ್ಲಿ ಹೊಸ ನಿಯಮಗಳು ಜಾರಿಯಾಗಲಿವೆ. Paytm, PhonePe, Google Pay ថ UPI ಬಳಸುವವರಿಗೆ ಆಗಸ್ಟ್ 1ರಿಂದ ಹೊಸ ನಿಯಮಗಳು ಅನ್ವಯವಾಗುತ್ತವೆ. ಪ್ರತಿದಿನ ನೀವು 50 ಬಾರಿ ಮಾತ್ರ ಬ್ಯಾಲೆನ್ಸ್ ಚೆಕ್ ಮಾಡಬಹುದಾಗಿದೆ. ಫೋನ್‌ ನಂಬ‌ರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳನ್ನು 25 ಬಾರಿ ಮಾತ್ರ ಚೆಕ್‌ ಮಾಡಬಹುದು. ಆಟೋ ಪೇ ಸೇವೆಗಳು ವಿಫಲವಾದ ವ್ಯವಹಾರಗಳ ಪರಿಶೀಲನೆಗೆ ದಿನಕ್ಕೆ 3 ಬಾರಿ ಮಾತ್ರ ಅವಕಾಶ ಇರುತ್ತದೆ.






Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close