ನಕ್ಕರೆ ಅದೇ ಸ್ವರ್ಗ ವಿಡಿಯೋ ನೋಡಲು ಕ್ಲಿಕ್ ಮಾಡಿ

ಆಟೋದವರು ಪ್ರಯಾಣ ದರಗಳನ್ನು ಒನ್ ಟು ಡಬಲ್ ಕೇಳುತ್ತಿದ್ದಾರೆ ಎಂಬ ದೂರುಗಳು ಪ್ರಯಾಣಿಕರಿಂದ ಕೇಳಿಬರುತ್ತಲೇ ಇವೆ. ಸಧ್ಯ ಇಂತಹ ಆಟೋಗಳಿಗೆ RTO ಬಿಸಿ ಮುಟ್ಟಿಸಿದ್ದಾರೆ. ಪ್ರಯಾಣ ದರ ಅಧಿಕ ವಸೂಲಿ ಮಾಡುತ್ತಿದ್ದ 36 ಆಟೋಗಳನ್ನು RTO ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಬೆಂಗಳೂರು ಕೇಂದ್ರ, ಬೆಂ.ಪಶ್ಚಿಮ, ಬೆಂ.ಪೂರ್ವ, ಬೆಂ.ಉತ್ತರ, ಬೆಂ.ದಕ್ಷಿಣ, ಜ್ಞಾನಭಾರತಿ, ದೇವನಹಳ್ಳಿ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, KR ಪುರ RTO ಅಧಿಕಾರಿಗಳು 163 ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಿಮ್ಮೆಲ್ಲರ ಅಚ್ಚುಮೆಚ್ಚಿನ ಸುದ್ದಿತಾಣ ವೆಬ್ ನ್ಯೂಸ್ ಕನ್ನಡ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9483578321ನಂಬರ್ ಸೇರಿಸಿ.