ಜಾತ್ರೆಯ ಬಂದೋಬಸ್ತಿಗೆ ಬಂದಿದ್ದ ASI ಹೃದಯಘಾತದಿಂದ ಸಾವನಪ್ಪಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕಿನ ಗ್ರಾಮದೇವತೆ ಲಕ್ಷ್ಮೀದೇವಿ ಜಾತ್ರೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ APMC ಠಾಣೆ ASI ಮೀರಾನಾಯಕ್‌ ಬಂದೋಬಸ್ತಿಗೆ ಬಂದಿದ್ದರು. ಇಂದು ಬೆಳಿಗ್ಗೆ LJ ಮೀರಾನಾಯಕ್ (56) ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಗೋಕಾಕ್ ಸರ್ಕಾರಿ ಆಸ್ಪತ್ರೆಗೆ ಮೃತದೇಹ ಶಿಫ್ಟ್ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. ಗೋಕಾಕ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ನಿಮ್ಮೆಲ್ಲರ ಅಚ್ಚುಮೆಚ್ಚಿನ ಸುದ್ದಿತಾಣ ವೆಬ್ ನ್ಯೂಸ್ ಕನ್ನಡ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9483578321ನಂಬರ್ ಸೇರಿಸಿ.