Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಮೀಮ್ ಮೂಲಕ ಮೋದಿಯನ್ನೂ ನಗಿಸಿದ್ದ ಕಲಾವಿದ ಇನ್ನಿಲ್ಲ-webnews kannada

 

ಮೀಮ್ ಮೂಲಕ ಮೋದಿಯನ್ನೂ ನಗಿಸಿದ್ದ ಕಲಾವಿದ ಇನ್ನಿಲ್ಲ-webnews kannada

ಹಾಸ್ಯ ಪ್ರಧಾನ ಮೀಮ್‌ಗಳಿಗೆ ಹೆಸರುವಾಸಿಯಾಗಿದ್ದ, ಪ್ರಧಾನಿ ಮೋದಿ ಅವರನ್ನೂ ನಗುವಂತೆ ಮಾಡಿದ್ದ ಜನಪ್ರಿಯ ಕಲಾವಿದ ನಾಸ್ತಿಕ ಕೃಷ್ಣ ನ್ಯುಮೋನಿಯಾದಿಂದ ನಿಧನರಾಗಿದ್ದಾರೆ

By Webnewskannada

ಮೀಮ್ ಮೂಲಕ ಮೋದಿಯನ್ನೂ ನಗಿಸಿದ್ದ ಕಲಾವಿದ ಇನ್ನಿಲ್ಲ-webnews kannada
 

ಹಾಸ್ಯ ಪ್ರಧಾನ ಮೀಮ್‌ಗಳಿಗೆ ಹೆಸರುವಾಸಿಯಾಗಿದ್ದ, ಪ್ರಧಾನಿ ಮೋದಿ ಅವರನ್ನೂ ನಗುವಂತೆ ಮಾಡಿದ್ದ ಜನಪ್ರಿಯ ಕಲಾವಿದ ನಾಸ್ತಿಕ ಕೃಷ್ಣ ನ್ಯುಮೋನಿಯಾದಿಂದ ನಿಧನರಾಗಿದ್ದಾರೆ. ಇವರ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕಲಾವಿದ ನಾಸ್ತಿಕ ಕೃಷ್ಣ ಅವರ ಕಲೆಯನ್ನು ಪ್ರಧಾನಿ, ನಟ ಅಕ್ಷಯ್ ಕುಮಾರ್ ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸಿದ್ದರು. ಇದೀಗ ಇವರ ನಿಧನದ ಸುದ್ದಿ ಕೇಳಿ ಅನೇಕ ಅಭಿಮಾನಿಗಳು ಆಘಾತಕ್ಕೊಳಗಾಗಿದ್ದಾರೆ. ಅನೇಕರು ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ಸಂತಾಪ ಸೂಚಿಸುತ್ತಿದ್ದಾರೆ.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close