ಟೀಮ್ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ಎಂಟ್ರಿ-WebNews Kannada
ಟೀಮ್ ಇಂಡಿಯಾಗೆ ಹೊಸ ವಿಕೆಟ್ ಕೀಪರ್ ಎಂಟ್ರಿ-WebNews Kannada
ಭಾರತ - ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ.
ಭಾರತ - ಇಂಗ್ಲೆಂಡ್ ನಡುವಣ 4ನೇ ಟೆಸ್ಟ್ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗಿದೆ. ರಿಷಭ್ ಪಂತ್ 5ನೇ ಟೆಸ್ಟ್ ಪಂದ್ಯದಿಂದ ಹೊರಗುಳಿಯುವುದು ಖಚಿತ. ಇತ್ತ ರಿಷಭ್ ಪಂತ್ ಹೊರಗುಳಿಯುವ ಸುದ್ದಿಯ ಬೆನ್ನಲ್ಲೇ ಟೀಮ್ ಇಂಡಿಯಾಗೆ ಬದಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಎಂಟ್ರಿ ಕೊಡಲಿದ್ದಾರೆ ಎನ್ನಲಾಗಿತ್ತು. ಆದರೆ ಇಶಾನ್ ಕೂಡ ಗಾಯಗೊಂಡಿರುವ ಕಾರಣ ತಮಿಳುನಾಡು ಮೂಲದ ಅನುಭವಿ ವಿಕೆಟ್ ಕೀಪರ್ ನಾರಾಯಣ್ ಜಗದೀಸನ್ ಅವರನ್ನು ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ.



.jpg)
