BIG ALERT: ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ
BIG ALERT: ರಾಜ್ಯಾದ್ಯಂತ ಮತ್ತೆ ಮಳೆಯ ಆರ್ಭಟ - webnews kannada
ರಾಜ್ಯಾದ್ಯಂತ ಮುಂದಿನ ಒಂದು ವಾರ ಮತ್ತೆ ಮಳೆ ಅಬ್ಬರಿಸಲಿದೆ. ಕರಾವಳಿ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
ರಾಜ್ಯಾದ್ಯಂತ ಮುಂದಿನ ಒಂದು ವಾರ ಮತ್ತೆ ಮಳೆ ಅಬ್ಬರಿಸಲಿದೆ. ಕರಾವಳಿ ಸೇರಿದಂತೆ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ. ಹಾವೇರಿ, ಬೀದರ್. ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಒಂದು ವಾರ ಮಳೆ ಆರ್ಭಟಿಸಲಿದೆ.



.jpg)
