ಗುಡ್ ನ್ಯೂಸ್: ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ
ಗುಡ್ ನ್ಯೂಸ್: ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿದೆ.
ತೈಲ ಮಾರುಕಟ್ಟೆ ಕಂಪನಿಗಳು ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು ಕಡಿತಗೊಳಿಸಿದೆ. 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 33.50 ರೂ.ಗಳಷ್ಟು ಕಡಿಮೆ ಮಾಡಲಾಗುತ್ತಿದೆ. ಹೊಸ ಬೆಲೆಗಳು ಇಂದಿನಿಂದ ಜಾರಿಗೆ ಬರಲಿವೆ. ದೇಶೀಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಜುಲೈ ನಲ್ಲೂ ವಾಣಿಜ್ಯ ಸಿಲಿಂಡರ್‌ಗಳ ಬೆಲೆಯನ್ನು 58.50 ರೂಪಾಯಿಯಷ್ಟು ಇಳಿಕೆ ಮಾಡಲಾಗಿತ್ತು. ಇದರೊಂದಿಗೆ ವಾಣಿಜ್ಯ ಸಿಲಿಂಡರ್‌ಗಳ ಬೆಲೆ ಇಲ್ಲಿಯವರೆಗೂ ಒಟ್ಟು 176 ರೂಪಾಯಿ ಕಡಿಮೆಯಾದಂತಾಗಿದೆ.