ಯೋಗಾಸನ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ಧನ್ವಿ ಪೂಜಾರಿ ಮರವಂತೆ ರಾಜ್ಯ ಮಟ್ಟಕ್ಕೆ ಆಯ್ಕೆ
ಯೋಗಾಸನ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಪಿಯು ಕಾಲೇಜಿನ ಧನ್ವಿ ಪೂಜಾರಿ ಮರವಂತೆ ರಾಜ್ಯ ಮಟ್ಟಕ್ಕೆ ಆಯ್ಕೆ - webnews kannada
ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ರಿಜಿಸ್ಟರ್, ಯೂತ್ ಎಂಪವರ್ಮೆಂಟ್ ಅಂಡ್ ಸ್ಪೋರ್ಟ್ಸ್ ಗವರ್ಮೆಂಟ್ ಆಫ್ ಕರ್ನಾಟಕ ಇವರು ಹಾಸನ ಇಂಟರ್ ಡಿಸ್ಟ್ರಿಕ್ಟ್ ಯೋಗಾಸನ ಚಾಂಪಿಯನ್
ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ರಿಜಿಸ್ಟರ್, ಯೂತ್ ಎಂಪವರ್ಮೆಂಟ್ ಅಂಡ್ ಸ್ಪೋರ್ಟ್ಸ್ ಗವರ್ಮೆಂಟ್ ಆಫ್ ಕರ್ನಾಟಕ ಇವರು ಹಾಸನ ಇಂಟರ್ ಡಿಸ್ಟ್ರಿಕ್ಟ್ ಯೋಗಾಸನ ಚಾಂಪಿಯನ್ ಶೀಪ್
02-08-2025ರಂದು ಡಾ. ಬಿ.ಆರ್ ಅಂಬೇಡ್ಕರ್ ತಾಲೂಕ್ ರೌಂಡ್ ಯೋಗ ಮಂದಿರ ಕಡೂರಿನಲ್ಲಿ ನಡೆಯಿತು.
ಈ ಯೋಗ ಸ್ಪರ್ಧೆಯಲ್ಲಿ ಧನ್ವಿ ಪೂಜಾರಿ ಮರವಂತೆ ಇವರು ಮೂರು ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ
ಪ್ರಸ್ತುತ ಇವರು ಜನತಾ ಪಿಯು ಕಾಲೇಜ್ ಹೆಮ್ಮಾಡಿಯಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ



.jpg)
