ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್; ಮತ್ತೋರ್ವ ಆರೋಪಿಯ ಬಂಧನ
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್; ಮತ್ತೋರ್ವ ಆರೋಪಿಯ ಬಂಧನ - webnews kannada
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ
ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಈತ ನಟಿ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಹಾಗೂ ನಮ್ ಬಾಸ್( ನಟ ದರ್ಶನ್) ತಂಟೆಗೆ ಬರಬೇಡ ಎಂದು ಕೆಟ್ಟ ಪದ ಬಳಸಿದ್ದ ಎನ್ನಲಾಗಿದೆ. ಹೀಗಾಗಿ ಇಂದು ಸಿಸಿಬಿ ಪೊಲೀಸರು ಸಂತೋಷ್ ಎಂಬ ದರ್ಶನ್ ಅಭಿಮಾನಿಯನ್ನು ಅರೆಸ್ಟ್ ಮಾಡಿದ್ದಾರೆ. ಸಂತೋಷ್ ವಿಜಯಪುರ ಮೂಲದವನಾಗಿದ್ದು, ಅಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಎನ್ನಲಾಗಿದೆ.



.jpg)
