ಹೃದಯಾಘಾತ: ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು
ಹೃದಯಾಘಾತ: ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು - webnews kannada
ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಜನರನ್ನು ಆತಂಕಕ್ಕೀಡುಮಾಡಿವೆ. ಇದೀಗ ಮಂಡ್ಯದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ
Webnews kannada -ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಜನರನ್ನು ಆತಂಕಕ್ಕೀಡುಮಾಡಿವೆ. ಇದೀಗ ಮಂಡ್ಯದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಕೆಆರ್ ಪೇಟೆ ತಾಲೂಕಿನ ಕರೋಟಿ ಗ್ರಾಮದ ನವೀನ್, ಬೆಂಗಳೂರಿನ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ಓದುತ್ತಿದ್ದನು. ರಜೆ ಹಿನ್ನೆಲೆಯಲ್ಲಿ ಮನೆಗೆ ಹೋಗಿದ್ದ ನವೀನ್, ಇದ್ದಕ್ಕಿದ್ದಂತೆ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಮಗನ ಸಾವಿನಿಂದ ಕುಟುಂಬಸ್ಥರು ಕಂಗಾಲಾಗಿದ್ದು, ಇಡೀ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.



.jpg)
