Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ದರ್ಶನ್ ಆಪ್ತ ಸೇರಿ ನಾಲ್ವರು ಅರೆಸ್ಟ್

ದರ್ಶನ್ ಆಪ್ತ ಸೇರಿ ನಾಲ್ವರು ಅರೆಸ್ಟ್

ದರ್ಶನ್ ಆಪ್ತ ಸೇರಿ ನಾಲ್ವರು ಅರೆಸ್ಟ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ಜಾಮೀನು ರದ್ದಾದ ಬೆನ್ನಲ್ಲೇ A1 ಆರೋಪಿ ಪವಿತ್ರಾಗೌಡರನ್ನು ಅರೆಸ್ಟ್ ಮಾಡಲಾಗಿದೆ. ಇದೀಗ ದರ್ಶನ್ ಆಪ್ತ A14 ಆರೋಪಿ ಪ್ರದೋಶ್, ನಟ ದರ್ಶನ್ ಕಾರು ಚಾಲಕ A12 ಲಕ್ಷ್ಮಣ & A11 ಆರೋಪಿ ನಾಗರಾಜ್‌ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇನ್ಸ್‌ಪೆಕ್ಟ‌ರ್ ಸುಬ್ರಮಣ್ಯ & ತಂಡ ಆತನನ್ನು ಬಂಧಿಸಿದೆ. ಕೊಲೆ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಇಂದು ಬೆಳಗ್ಗೆ ಮಹತ್ವದ ತೀರ್ಪು ನೀಡಿತ್ತು.

Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close