Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ನಾಳೆಯಿಂದಲೇ ಅಹೋರಾತ್ರಿ ಧರಣಿ

ನಾಳೆಯಿಂದಲೇ ಅಹೋರಾತ್ರಿ ಧರಣಿ..

ನಾಳೆಯಿಂದ ಆ.14 ರವರೆಗೆ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದು, ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. 
ನಾಳೆಯಿಂದಲೇ ಅಹೋರಾತ್ರಿ ಧರಣಿ..


ನಾಳೆಯಿಂದ ಆ.14 ರವರೆಗೆ ಆಶಾ ಕಾರ್ಯಕರ್ತೆಯರು ಆಹೋರಾತ್ರಿ ಧರಣಿ, ಸತ್ಯಾಗ್ರಹವನ್ನು ನಡೆಸಲಿದ್ದು, ರಾಜ್ಯಾಧ್ಯಂತ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹಾಗಾಗಿ ಅಗತ್ಯ ತುರ್ತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಸೂಚಿಸಿದೆ. ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಜಿಲ್ಲಾ ಕೇಂದ್ರಗಳಲ್ಲಿ ಅಹೋರಾತ್ರಿ ಧರಣಿಗೆ ಕರೆ ನೀಡಿದ್ದಾರೆಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close