ದರ್ಶನ್ ಜಾಮೀನು ರದ್ದಾದ ಬಳಿಕ ರಮ್ಯಾ ಪೋಸ್ಟ್
ದರ್ಶನ್ ಜಾಮೀನು ರದ್ದಾದ ಬಳಿಕ ರಮ್ಯಾ ಪೋಸ್ಟ್ - webnews kannada
ದರ್ಶನ್ & ಗ್ಯಾಂಗ್ ಜಾಮೀನು ರದ್ದಾಗಿರುವ ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಟಿ ರಮ್ಯಾ
ದರ್ಶನ್ ಜಾಮೀನು ರದ್ದಾದ ಬಳಿಕ ರಮ್ಯಾ ಪೋಸ್ಟ್
ದರ್ಶನ್ & ಗ್ಯಾಂಗ್ ಜಾಮೀನು ರದ್ದಾಗಿರುವ ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ನಟಿ ರಮ್ಯಾ ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. 'ನಾನು ಹೇಳುವುದೇನೆಂದರೆ, ನ್ಯಾಯಯುತ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಳ್ಳಿ. ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ದೊರಕುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಸತ್ಯವಂತರಾಗಿರಿ' ಎಂದು ಬರೆದುಕೊಂಡಿದ್ದಾರೆ.



.jpg)
