Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಮುದ್ದು ಕೃಷ್ಣ ಸ್ಪರ್ಧೆ -ಜನತಾ ರಸ ಬುಗ್ಗೆ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಮುದ್ದು ಕೃಷ್ಣ ಸ್ಪರ್ಧೆ -ಜನತಾ ರಸ ಬುಗ್ಗೆ 

 
ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಮುದ್ದು ಕೃಷ್ಣ ಸ್ಪರ್ಧೆ -ಜನತಾ ರಸ ಬುಗ್ಗೆ

ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್
ಕಿರಿಮಂಜೇಶ್ವರ, ಜನತಾ ಪದವಿಪೂರ್ವ ಕಾಲೇಜು
ಹೆಮ್ಮಾಡಿ ಇದರ ಆಸರೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಗಸ್ಟ್  17ರಂದು ಮುದ್ದು ಕೃಷ್ಣ ಸ್ಪರ್ಧೆ ಜನತಾ ರಸಬುಗ್ಗೆ 2.0  ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮವನ್ನು ಸರಿಗಮಪ ಖ್ಯಾತಿಯ ದಿಯಾ ಹೆಗ್ಡೆ ಉದ್ಘಾಟಿಸಲಿದ್ದಾರೆ

ಪ್ರಥಮ ಸ್ಥಾನ ಪಡೆದವರಿಗೆ 15,999,ದ್ವಿತೀಯ ಸ್ಥಾನ ಪಡೆದವರಿಗೆ 13,999,ತೃತೀಯ ಸ್ಥಾನ ಪಡೆದವರಿಗೆ 12,999 ಹಾಗೂ ಚತುರ್ಥ ಸ್ಥಾನ ಪಡೆದವರಿಗೆ 11,999 ರೂಪಾಯಿ ಹಾಗೂ 25 ಸಮಾಧಾನಕರ ಬಹುಮಾನ ನೀಡಲಿದ್ದೇವೆ ಎಂದು ಸಂಸ್ಥೆಯ ಅಧ್ಯಕ್ಷರಾದ ಗಣೇಶ ಮೊಗವೀರ ತಿಳಿಸಿದ್ದಾರೆ.

ಈ ಸ್ಪರ್ಧೆ ಜೂನಿಯರ್ ಹಾಗೂ ಸೀನಿಯರ್ ವಿಭಾಗಗಳಲ್ಲಿ ನಡೆಯಲಿದ್ದು, ಪ್ರತಿಯೊಬ್ಬರಿಗೂ ಒಟ್ಟು 2 ನಿಮಿಷ ಕಾಲಾವಕಾಶ ನೀಡಲಾಗುತ್ತದೆ. ಈ ಸ್ಪರ್ಧೆ ನೋಂದಣಿಗೆ ಕೊನೆಯ ದಿನಾಂಕ 13-08-2025 ನಿಗದಿಪಡಿಸಲಾಗಿದೆ.ಆಸಕ್ತರು ಹೆಸರು ನೋಂದಾಯಿಸಬಹುದಾಗಿದೆ.ಸಂಪರ್ಕ ಸಂಖ್ಯೆ -7760089403,9108691452
Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close