Webnews kannada

   ಸೊಳ್ಳೆ ಕಡಿತದಿಂದ ಪಾರಾಗಲು 5 ವಿಧಾನಗಳು.ಕಾಳುಮೆಣಸಿನ ಕಡ್ಡಿ ಕಾಳುಮೆಣಸಿನ ಕಡ್ಡಿ (ಕಾಳುಗಳನ್ನು ಬಿಡಿಸಿದಾಗ ಉಳಿಯುವ ನಾರು)ಯನ್ನು ತೆಗೆದಿಟ್ಟು ದಿನಾ ಸಂಜೆ ಹೊತ್ತು ಹೊಗೆ ಹಾಕಿ. ಇದರ ಘಾಟು ವಾಸನೆಗೆ ಸೊಳ್ಳೆ ಬರುವುದಿಲ್ಲ. ಸುವಾಸನೆ ಇರುವ ಎಣ್ಣೆಯಿಂದ ದೀಪ ಹಚ್ಚಿ ಲ್ಯಾವೆಂಡರ್ ಎಣ್ಣೆ, ಕರ್ಪೂರ, ನೀಲಗಿರಿ ಎಣ್ಣೆ ಈ ರೀತಿಯ ಸುವಾಸನೆ ಇರುವ ಎಣ್ಣೆಯ ದೀಪ ಹಚ್ಚಿಟ್ಟರೆ ಸೊಳ್ಳೆಗಳು ಬರುವುದಿಲ್ಲ. ಎಳನೀರು ಎಳನೀರು ಆರೋಗ್ಯ ವೃದ್ಧಿಗೆ ಮಾತ್ರವಲ್ಲ ಸೊಳ್ಳೆ ನಿಯಂತ್ರಿಸುವಲ್ಲಿಯೂ ಸಹಕಾರಿ. ಎಳನೀರಿಗೆ ಅರಿಶಿಣ ಮಿಕ್ಸ್ ಮಾಡಿ ಹಚ್ಚಿದರೆ ಸೊಳ್ಳೆ ಕಚ್ಚುವುದಿಲ್ಲ, ಇನ್ನು ಸೊಳ್ಳೆ ಕಚ್ಚಿರುವ ಕಲೆಯೂ ಬೇಗನೆ ಮಾಯವಾಗುವುದು. ಸೊಳ್ಳೆ ಪರದೆ ಇನ್ನು ಮಲಗುವಾಗ ಸೊಳ್ಳೆ ಪರದೆ ಬಳಸಿ. ಇದು ಸೊಳ್ಳೆ ಕಡಿತದಿಂದ ನಿಮ್ಮನ್ನು ಕಾಪಾಡುತ್ತದೆ  webnews kannada      ಇದು ಕನ್ನಡಿಗರ ಸುದ್ದಿ ತಾಣ.
WebNews Youtube Live- ನಿಮ್ಮಯಾವುದೇ ಶುಭಸಮಾರಂಭಗಳ YouTube ನೇರಪ್ರಸಾರಗಾಗಿ ಸಂಪರ್ಕಿಸಿ : 9632548123-WebNews Youtube Live

Webnews kannada 2

ಸು ಫ್ರಂ ಸೋ' ನೋಡಿ ಮೆಚ್ಚಿದ ಅಜಯ್ ದೇವಗನ್

 

ಸು ಫ್ರಂ ಸೋ' ನೋಡಿ ಮೆಚ್ಚಿದ ಅಜಯ್ ದೇವಗನ್     - webnews kannada

ಕನ್ನಡ ಸಿನಿಮಾ 'ಸು ಫ್ರಂ ಸೋ' ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ಸಿನಿಮಾ ಬಾಲಿವುಡ್‌ಗೂ ಕಾಲಿಡುವ ಮುನ್ಸೂಚನೆ ದೊರೆತಿದೆ

By Webnewskannada

 

ಸು ಫ್ರಂ ಸೋ' ನೋಡಿ ಮೆಚ್ಚಿದ ಅಜಯ್ ದೇವಗನ್

ಕನ್ನಡ ಸಿನಿಮಾ 'ಸು ಫ್ರಂ ಸೋ' ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಇದೀಗ ಸಿನಿಮಾ ಬಾಲಿವುಡ್‌ಗೂ ಕಾಲಿಡುವ ಮುನ್ಸೂಚನೆ ದೊರೆತಿದೆ. ಬಾಲಿವುಡ್‌ನ ಸ್ಟಾರ್ ನಟ ಅಜಯ್ ದೇವಗನ್ 'ಸು ಫ್ರಂ ಸೋ' ಸಿನಿಮಾ ವೀಕ್ಷಣೆ ಮಾಡಿದ್ದಾರೆ. ಈ ಬಗ್ಗೆ ನಿರ್ದೇಶಕ ಜೆಪಿ ತುಮ್ಮಿನಾಡು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, 'ಅಜಯ್ ದೇವಗನ್ ಅವರು ನಮ್ಮ ಸಿನಿಮಾ ವೀಕ್ಷಿಸಿ ಮೆಚ್ಚಿಕೊಂಡಿದ್ದಾರೆ. ನಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ ಸಿನಿಮಾ ಬಗ್ಗೆ ಚರ್ಚೆ ನಡೆಸಿದರು ಎಂದು ಹೇಳಿದ್ದಾರೆ.






Next Post Previous Post
No Comment
Add Comment
comment url

Webnews kannada-3

WebNews kannada- 4

ಒಳ ಪೋಸ್ಟ್ -5

close